ತಮಿಳು ನಾಡಿಗೆ ಕಾವೇರಿ ನದೀ ನೀರು ಹರಿಸುತ್ತಿರುವುದನ್ನು ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್‍ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ವಿವಿಧ ಕನ್ನಡ ಪರ ಸಂಘಟನೆಗಳು ಸೇರಿದಂತೆ ರಾಜ್ಯ ಚಲನಚಿತ್ರ ಮಂಡಳಿ ನೆನ್ನೆ ಬಂದ್‍ಗೆ ಸಾಥ್ ನೀಡಿತ್ತು.. ಈ ವೇಳೆ ಶುಕ್ರವಾರ ತೆರೆ ಕಾಣಬೇಕಾದ ಬಹು ನಿರೀಕ್ಷಿತ ಚಿತ್ರ ಮುಂಗಾರುಮಳೆ-2 ಇಂದು ವಿಶ್ವದಾದ್ಯಂತ ತೆರೆ ಕಾಣಲಿದ್ದು, ಈ ಚಿತ್ರವನ್ನು ತಮಿಳುನಾಡಿನಲ್ಲಿ ಪ್ರದರ್ಶಿಸದಿರಲು ವಿತರಕಕರು ನಿರ್ಧರಿಸಿದ್ದಾರೆ. ಬಂದ್‍ನಲ್ಲಿ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಭಾಗವಹಿಸಿದ್ದು, ಗೋಲ್ಡನ್ ಸ್ಟಾರ್ ಗಣೇಶ್ ಕೂಡ ಬಂದ್‍ನಲ್ಲಿ ಭಾಗಿಯಾಗಿದ್ದರು. ಶಶಾಂಕ್ ನಿರ್ದೆಶನದ ಈ ಚಿತ್ರವನ್ನು ತಮಿಳುನಾಡಿನಲ್ಲಿ ಪ್ರದರ್ಶನ ಮಾಡುವುದಿಲ್ಲ ಎಂದು ವಿತರಕರು ಸ್ವಯಂ ನಿರ್ಧಾರ ಕೈಗೊಂಡಿದ್ದಾರೆ. ಕಾವೇರಿ ನೀರಿನ ಕುರಿತಾಗಿ ತಮಿಳುನಾಡು ಮಾಡಿತ್ತಿರುವ ಧೋರಣೆಯನ್ನು ಖಂಡಿಸಿ ಚಿತ್ರ ವಿತರಕರು ಈ ನಿರ್ಧಾರ ಕೈಗೊಂಡಿದ್ದಾರೆ…
POPULAR STORIES :
ಬರ್ತ್ ಡೇ ದಿನ ನನ್ನ ಜೊತೆ ಸ್ವಿಮ್ ಮಾಡಲು ಬರ್ತೀರಾ: ಕ್ರಿಸ್ ಗೇಲ್..!
ಈ ಪ್ರಾಧ್ಯಾಪಕರ ವಯಸ್ಸು 55.. ಆದ್ರೆ ಅವರು ಪಡೆದಿರುವ ಪದವಿಗಳ ಸಂಖ್ಯೆ ಎಷ್ಟು ಗೊತ್ತಾ…?
ಗಣಪತಿ ವಿಸರ್ಜನಾ ಸಮಯದ ದುರಂತದಲ್ಲಿ 12 ಮಂದಿ ಕಣ್ಣೆದುರೇ ಮುಳುಗಿದ ಹೃದಯವಿದ್ರಾವಕ ವಿಡಿಯೋ…
ರಕ್ತದಲ್ಲಿ ಕಾವೇರಿ ಎಂದು ಬರೆದುಕೊಂಡ ಕರವೇ ಕಾರ್ಯಕರ್ತ..!
ಕಾವೇರಿ ಎಫೆಕ್ಟ್: ರಸ್ತೆಯಲ್ಲಿ ಅಡುಗೆ ಮಾಡಿಕೊಂಡ ಪ್ರತಿಭಟನಾಕಾರರು..!
ಶುಕ್ರವಾರ ತಮಿಳು ಚಾನೆಲ್ಸ್ ಬಂದ್…!
ಇನ್ಮುಂದೆ ಡ್ರೈವ್ ಮಾಡಲು ಡಿಎಲ್,ಆರ್‍ಸಿ, ಡಿಜಿಲಾಕರ್‍ನಲ್ಲಿದ್ದರೆ ಸಾಕು..!