ಟೇಪ್ ಕತ್ತರಿಸಲು ಡಿಕೆಶಿಗೇ ಕತ್ತರಿ ಕೊಟ್ಟ ಸಿದ್ದರಾಮಯ್ಯ!

Date:

ಬೆಂಗಳೂರು:ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮೀಟಿಂಗ್ ಹಾಲ್ ಅನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉದ್ಘಾನೆ ಮಾಡಿದರು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಟೇಪ್ ಕತ್ತರಿಸಲು ಕತ್ತರಿ ಕೊಟ್ಟರು. ಈ ವೇಳೆ, ನನ್ನಿಂದಲೇ ಟೇಪ್ ಕಟ್ ಮಾಡಿಸುತ್ತಿದ್ದೀರಾ ಎಂದು ನಗುತ್ತಾ ಕೇಳಿದರು.
ಮೀಟಿಂಗ್ ಹಾಲ್ ಅನ್ನು ಸಿದ್ದರಾಮಯ್ಯ ಅವರು ಉದ್ಘಾಟಿಸುವ ಬದಲು ಡಿಕೆ ಶಿವಕುಮಾರ್ ಅವರು ಉದ್ಘಾಟನೆ ನೆರವೇರಿಸಿದರು. ಸ್ವತಃ ಸಿದ್ದರಾಮಯ್ಯ ಅವರೇ ಡಿಕೆ ಶಿವಕುಮಾರ್ ಅವರಿಗೆ ಉದ್ಘಾಟಿಸುವ ಅವಕಾಶವನ್ನು ನೀಡಿದರು. ಈ ವೇಳೆ ನನ್ನಿಂದಲೇ ಟೇಪ್ ಕಟ್ ಮಾಡಿಸ್ತಿದ್ದೀರಾ ಎಂದು ನಗುತ್ತಾ ಕೇಳಿದ ಡಿಕೆ ಶಿವಕುಮಾರ್ಗೆ, ಹೌದಪ್ಪಾ ಎಂದು ನಗುತ್ತಾ ಹೇಳಿದ ಸಿದ್ದರಾಮಯ್ಯ ಹೇಳಿದರು.

Share post:

Subscribe

spot_imgspot_img

Popular

More like this
Related

ಸಿಎಂಗೆ ಮತ್ತೆ ಶುರುವಾಯ್ತು ಮುಡಾ ಟೆನ್ಷನ್: ಲೋಕಾಯುಕ್ತರಿಂದ ಇಂದು ಅಂತಿಮ ವರದಿ

ಸಿಎಂಗೆ ಮತ್ತೆ ಶುರುವಾಯ್ತು ಮುಡಾ ಟೆನ್ಷನ್: ಲೋಕಾಯುಕ್ತರಿಂದ ಇಂದು ಅಂತಿಮ ವರದಿ ಬೆಂಗಳೂರು: ಮುಖ್ಯಮಂತ್ರಿ...

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ರೂ. 64.43 ಕೋಟಿ ಬಿಡುಗಡೆ: ಸಚಿವ ಕೃಷ್ಣ ಬೈರೇಗೌಡ

ಬಸವ ಅಂತಾರಾಷ್ಟ್ರೀಯ ಮ್ಯೂಸಿಯಂಗೆ ರೂ. 64.43 ಕೋಟಿ ಬಿಡುಗಡೆ: ಸಚಿವ ಕೃಷ್ಣ...

ವಸತಿ ಯೋಜನೆಯಡಿ ಸಹಾಯಧನ ಮತ್ತು ಘಟಕ ವೆಚ್ಚ ಹೆಚ್ಚಿಸಲು ಪ್ರಸ್ತಾವನೆ: ರಾಮಲಿಂಗಾ ರೆಡ್ಡಿ

ವಸತಿ ಯೋಜನೆಯಡಿ ಸಹಾಯಧನ ಮತ್ತು ಘಟಕ ವೆಚ್ಚ ಹೆಚ್ಚಿಸಲು ಪ್ರಸ್ತಾವನೆ: ರಾಮಲಿಂಗಾ...

ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಪಕ್ಷ ಹಾಗೂ ದೇಶದ ಆಸ್ತಿ: ಡಿಸಿಎಂ ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಪಕ್ಷ ಹಾಗೂ ದೇಶದ ಆಸ್ತಿ: ಡಿಸಿಎಂ ಡಿ.ಕೆ....