ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ: ಮುರುಗೇಶ್ ನಿರಾಣಿ

Date:

ವಿಜಯಪುರ: ಕಾಂಗ್ರೆಸ್ ಪಕ್ಷದಲ್ಲಿ ಎರಡಲ್ಲ, ನಾಲ್ಕು ಬಣಗಳಿವೆ. ಕಾಂಗ್ರೆಸ್ನವರು ಹೇಳೋದು ಒಂದು ಮಾಡೋದು ಇನ್ನೊಂದು. 4 ಡಿಸಿಎಂ ಸ್ಥಾನ ಕೇಳುತ್ತಿದ್ದಾರೆ, ಸಿಎಂ ವಿಚಾರದಲ್ಲೂ ಗೊಂದಲವಿದೆ. ಈ ಸರ್ಕಾರ 5 ವರ್ಷ ಪೂರೈಸಲ್ಲ,
ಪತನವಾಗಲಿದೆ ಎಂದು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದಲ್ಲಿ ನಿರಾಣಿ ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿಕೆ ನೀಡಿದ್ದಾರೆ. ಹೈಕಮಾಂಡ್ ಜೊತೆ 50 ಜನ ಸಂಪರ್ಕದಲ್ಲಿದ್ದಾರೆ. ಈ ಸರ್ಕಾರವನ್ನು ನಾವು ಕೆಡವುದಿಲ್ಲ, ತಾನಾಗಿಯೇ ಪತನವಾಗುತ್ತೆ. ಯಾವಾಗ ಸರ್ಕಾರ ಪತನಾಗುತ್ತದೆ ಎಂದು ಕಾದು ನೋಡಿ ಎಂದರು.

Share post:

Subscribe

spot_imgspot_img

Popular

More like this
Related

ಕಾಂಗ್ರೆಸ್ʼನಲ್ಲೇ ತಮ್ಮದೇ ಪಕ್ಷದ ಶಾಸಕರನ್ನು ಖರೀದಿಸುವ ಪರಿಸ್ಥಿತಿ ನಿರ್ಮಾಣ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸ್ಥಾನ ಮತ್ತು ಪಕ್ಷದ ಒಳಗಿನ ಅಧಿಕಾರಕ್ಕಾಗಿ...

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...