ದಲಿತ ಸಿಎಂ ವಿಚಾರ ಅದು 2013 ರಿಂದಲೂ ಓಡುತ್ತಲೆ ಇದೆ: ಸತೀಶ್ ಜಾರಕಿಹೊಳಿ

Date:

ಬೆಂಗಳೂರು: ದಲಿತ ಸಿಎಂ ವಿಚಾರ ಅದು 2013 ರಿಂದಲೂ ಓಡುತ್ತಲೆ ಇದೆ. 5 ವರ್ಷ ಅದೆ ಓಡಿತು ಆದರೆ ಪಿಚ್ಚರ್ ರಿಲೀಸ್ ಆಗಲಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಈ ಹಿಂದೆ ಖರ್ಗೆಯವರು ಇದ್ದರು ಆಗಲೂ ಅವಕಾಶ ಆಗಲಿಲ್ಲ. ಪರಮೇಶ್ವರ್ ಅವರು 8 ವರ್ಷ ಅಧ್ಯಕ್ಷರಾಗಿದ್ದರು ಅವರಿಗೆ ಡಿಸಿಎಂ ಆಗೋಕು ಆಗಲಿಲ್ಲ.ಎರಡುವರೆ ವರ್ಷದ ನಂತರ ಏನಾಗುತ್ತೆ ಅಂತ ಸಿಎಂ ಇದಾರೆ, ಡಿಸಿಎಂ ಇದಾರೆ ಪಕ್ಷದ ಅಧ್ಯಕ್ಷರ ಇದ್ದಾರೆ ಹೈ ಕಮಾಂಡ್ ನಾಯಕರಿದ್ದರೆ ಅದೆಲ್ಲಾ ಅವರು ತೀರ್ಮಾನ ಮಾಡ್ತಾರೆ ಎಂದರು.
ಹಾಗೆ ಸಿಎಂ ಕರೆದ ಸಭೆಗೆ ನಾನು ಬಂದಿರಲಿಲ್ಲ.ಅನಾರೋಗ್ಯದ ಕಾರಣ ನಾನು ಬಂದಿರಲಿಲ್ಲ.ಅದನ್ನ ಸಿಎಂ ಗಮನಕ್ಕೆ ತಂದಿದ್ದೆ.ಬರಲಿಲ್ಲ ಅಂದ ಕೂಡಲೆ ಬೇರೆ ಅರ್ಥ ಕಲ್ಪಿಸುವುದು ಬೇಡ.ನಾನು ಇಲ್ಲದಿದ್ದರು ಅಲ್ಲಿನ ತೀರ್ಮಾನ ಎಲ್ಲರಿಗೂ ಅನ್ವಯವಾಗುತ್ತೆ. ಯಾರು ಮಾತನಾಡಬಾರದು ಅನ್ನೋದು ಸರಿ ಇದೆ.ಮಾತನಾಡಿದರೆ ಸುಮ್ಮನೆ ಗೊಂದಲ ಉಂಟಾಗುತ್ತೆ ಎಂದು ಹೇಳಿ ಸುಮ್ಮನಾದರು.

Share post:

Subscribe

spot_imgspot_img

Popular

More like this
Related

ಬೆಂಗಳೂರುನಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ

ಬೆಂಗಳೂರುದಲ್ಲಿ ಬಿಸಿಲಿನ ತೀವ್ರತೆ ಏರಿಕೆ: ರಾಜ್ಯದಾದ್ಯಂತ ಶುಷ್ಕ ಹವಾಮಾನ ಬೆಂಗಳೂರು: ನಗರದಲ್ಲಿ ಇಂದು...

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌

ಇಸ್ರೇಲ್–ಇರಾನ್ ಯುದ್ಧ: ದುಬೈನಲ್ಲಿ ಸಿಲುಕಿದ್ದ 50 ಕನ್ನಡಿಗರು ಬೆಂಗಳೂರಿಗೆ ವಾಪಾಸ್‌ ಬೆಂಗಳೂರು: ಇಸ್ರೇಲ್–ಇರಾನ್ ನಡುವಿನ...

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...