ಹಿರಿಯ ನಾಯಕರು ರಾಜಕಾರಣದಿಂದ ದೂರಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ !

Date:

ಮಂಡ್ಯ:- ಮಾಜಿ ಸಿಎಂ ಸದಾನಂದಗೌಡರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಹಿರಿಯ ನಾಯಕರು ಚುನಾವಣಾ ರಾಜಕಾರಣದಿಂದ ದೂರಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಹಿರಿಯ ನಾಯಕರು ಚುನಾವಣಾ ರಾಜಕಾರಣದಿಂದ ದೂರಾದರೆ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ ಎಂಬುದನ್ನು ಹಿರಿಯ ನಾಯಕರು ಆಲೋಚನೆ ಮಾಡಬೇಕು ಎಂದರು.

ಹಿರಿಯ ನಾಯಕರ ಅನುಭವ ಹಾಗೂ ಅವರ ಹಿಂಬಾಲಕರ ಪಡೆಯನ್ನು ಹೈಕಮಾಂಡ್​ ಸಮರ್ಥವಾಗಿ ಬಳಸಿಕೊಳ್ಳಬೇಕು ಎಂಬುದರ ಕುರಿತು ಚಿಂತನೆ ನಡೆಸಬೇಕು ಎಂದಿದ್ದಾರೆ.

ಹಿರಿಯ ನಾಯಕರಿಗೆ ಹೆಚ್ಚಿನ ಅನುಭವ ಇರುತ್ತದೆ. ಅವರಿಗೆ ಅವರದ್ದೆ ಆದ ಹಿಂಬಾಲಕರ ಪಡೆ ಇರುತ್ತದೆ. ಅವರನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ವರಿಷ್ಠರು ಚಿಂತನೆ ನಡೆಸಬೇಕು. ನನ್ನನ್ನು ಉಪಯೋಗಿಸಿಕೊಂಡರೆ ಪಕ್ಷಕ್ಕಾಗಿ ದುಡಿಯುತ್ತೇನೆ ಇಲ್ಲವಾದಲ್ಲಿ ಸುಖ ಜೀವನದಲ್ಲಿ ಇರುತ್ತೇನೆ ಎಂದು ಪರೋಕ್ಷವಾಗಿ ಬಿಜೆಪಿ ಹೈಕಮಾಂಡ್​ ವಿರುದ್ಧ ಗುಡುಗಿದ್ದಾರೆ.

Share post:

Subscribe

spot_imgspot_img

Popular

More like this
Related

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ

ಬಳ್ಳಾರಿ ಫೈರಿಂಗ್ ಪ್ರಕರಣ: ಭರತ್ ರೆಡ್ಡಿ ಬಂಧನಕ್ಕೆ ಆರ್. ಅಶೋಕ್ ಆಗ್ರಹ ಬೆಂಗಳೂರು:...

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ

‘ನನ್ನನ್ನು ಫಿನಿಶ್ ಮಾಡಲು ಯತ್ನ’: ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಆರೋಪ ಬಳ್ಳಾರಿ:...

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ

ಫೆ.23ರಂದು ಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ: ಗದ್ದುಗೆ ಉದ್ಘಾಟನೆ, ಪಟ್ಟಾಭಿಷೇಕದಲ್ಲಿ ಭಾಗಿ ಮಂಡ್ಯ:...

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ

ಚಳಿಗಾಲದಲ್ಲೇಕೆ ಕೀಲು ನೋವು ಹೆಚ್ಚಾಗಿ ಕಂಡುಬರುತ್ತೆ ಗೊತ್ತಾ? ಇಲ್ಲಿದೆ ಉತ್ತರ ಚಳಿಗಾಲದಲ್ಲಿ ಅನೇಕರು...