No menu items!
22.5 C
Munich
Monday, June 15, 2026

ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಪರಿಹಾರ ಪಾವತಿ !

Must read

ಬೆಂಗಳೂರು: ರೈತರಿಗೆ ಪರಿಹಾರ ಪಾವತಿ ಮಾಡುವ ವೇಳೆ ಫ್ರೂಟ್ ಐಡಿಯಲ್ಲಿ ದಾಖಲಾಗಿರುವ ಜಮೀನಿನ ಮಾಹಿತಿ ಆಧಾರದ ಮೇಲೆ ಮಾಡಲಾಗತ್ತದೆ ಎಂದು ವಿಕಾಸಸೌಧದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಹೇಳಿದರು. ಹೀಗಾಗಿ ರೈತರು ತಮ್ಮ ಜಮೀನಿನ ನಿಖರ ಮಾಹಿತಿಯನ್ನು ಮುಂದಿನ 15 ದಿನಗಳ ಒಳಗೆ ಫ್ರೂಟ್ಸ್ ದತ್ತಾಂಶದಲ್ಲಿ ಭರ್ತಿ ಮಾಡಿಸಿ,
ಅಧಿಕಾರಿಗಳ ಲಾಭದ ಹಿತಾಸಕ್ತಿ ಹಾಗೂ ಅಕ್ರಮದ ಹಿನ್ನೆಲೆ ನೈಜ್ಯ ಫಲಾನುಭವಿಗಳಿಗೆ ಪರಿಹಾರದ ಹಣ ತಲುಪುವಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಜಮೀನಿನ ಮಾಹಿತಿ ಹಂಚಿಕೊಳ್ಳಿ. ಒಂದು ತಿಂಗಳೊಳಗೆ ಇವನ್ನ ಸರಿಪಡಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article