No menu items!
10.8 C
Munich
Wednesday, April 29, 2026

ತೆಲಂಗಾಣದಲ್ಲಿ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ

Must read

ಬೆಂಗಳೂರು: ರಾಜ್ಯದಲ್ಲಿ ಡುಪ್ಲಿಕೇಟ್ ಮುಖ್ಯಮಂತ್ರಿ ಇದ್ದಾರೆ. ತೆಲಂಗಾಣದಲ್ಲಿ ಚುನಾವಣಾ ಪ್ರಚಾರಕ್ಕೆ ಹೋಗಿ ನಗೆಪಾಟಲಿಗೀಡಾಗಿದ್ದಾರೆ. ರಾಜ್ಯದ ಜನರಿಗೆ ಗ್ಯಾರಂಟಿ ಹೆಸರಿನಲ್ಲಿ ಕಿವಿಗೆ ಹೂವು ಮುಡಿಸಿದ್ದಾರೆ. ತೆಲಂಗಾಣದಲ್ಲಿ 2 ಲಕ್ಷ ಸರ್ಕಾರಿ ಹುದ್ದೆ ಭರ್ತಿ ಮಾಡೋದಾಗಿ ಹೇಳಿದ್ದಾರೆ. ಕರ್ನಾಟಕದಲ್ಲೇ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ.
ಮೊದಲು ರಾಜ್ಯದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ. ತೆಲಂಗಾಣದಲ್ಲಿ ಹೋಗಿ ಮತದಾರರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ತೀವ್ರ ವಾಗ್ದಾಳಿ ಮಾಡಿದರು.

- Advertisement -spot_img

More articles

- Advertisement -spot_img

Latest article