ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿದ ನಿರ್ಮಲಾ ಸೀತಾರಾಮನ್

Date:

ಬೆಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅವರ ಆರ್ ಟಿ ನಗರದ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಆಗಮಿಸಿದ್ದಾರೆ.
ವೀಕ್ಷಕರು ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...