ಭಾರತ – ಆಸ್ಟ್ರೇಲಿಯಾ ಫೈನಲ್ ಹಣಾಹಣಿ !

Date:

ಇಂದು ಭಾರತ ಹಾಗೂ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಹೈವೋಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು 2 ಗಂಟೆಗೆ ಎರಡು ಬಲಿಷ್ಠ ತಂಡಗಳು ಚಾಂಪಿಯನ್ ಪಟ್ಟಕ್ಕಾಗಿ ಕಾದಾಡಲಿವೆ. ಇನ್ನೂ‌ ಇವತ್ತಿನ ಈ ಪಂದ್ಯವನ್ನು ಭಾರತ ತಂಡ ಗೆಲ್ಲಲೆ ಬೇಕು ಅಂತಾ ಅಭಿಮಾನಿಗಳು ವಿಶೇಷ ಪೂಜೆ ಪುನಸ್ಕಾರ ಹಾಗೂ‌ ಹೋಮ ಹವನಗಳನ್ನ ಮಾಡುತ್ತಿದ್ದಾರೆ.


ಇನ್ನೂ ಇವತ್ತಿನ ಈ ಪಂದ್ಯದಲಗಲಿ ಎರಡು ಟೀಂ ನ ಆಟಗಾರರ ಪಟ್ಟಿಯನ್ನ ನೋಡೊದಾದ್ರೆ , ಭಾರತ ತಂಡದಲ್ಲಿ ರೋಹಿತ್ ಶರ್ಮಾ ನಾಯಕ , ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ ವಿಕೆಟ್ ಕೀಪರ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಇಶಾನ್ ಕಿಶನ್, ಪ್ರಸೀದ್ ಕೃಷ್ಣ ಇರಲಿದ್ದಾರೆ .

ಇನ್ನೂ ಟೀಂ ಆಸ್ಟ್ರೇಲಿಯಾ ನೋಡೊದಾದ್ರೆ , ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವನ್ ಸ್ಮಿತ್, ಮಾರ್ನಸ್ ಲ್ಯಾಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಆಡಮ್ ಜಂಪಾ, ಜೋಶ್ ಹ್ಯಾಜಲ್‌ವುಡ್, ಶಾನ್ ಅಬಾಟ್, ಮಾರ್ಕಸ್ ಸ್ಟೊಯಿನಿಸ್, ಅಲೆಕ್ಸ್ ಕ್ಯಾರಿ, ಕ್ಯಾಮೆರಾನ್ ಗ್ರೀನ್

ಹಾಗೇನೆ ಮೋದಿ ಸ್ಟೇಡಿಯಂ ನಲ್ಲಿ‌ ಸುಮಾರು ಒಂದು ಲಕ್ಷ ಮೂವತ್ತು ಸಾವಿರ ಜನರು ನೇರವಾಗಿ ವೀಕ್ಷಿಸಿದರೆ ಕೋಟ್ಯಂತರ ಜನರು ಟಿವಿ ಹಾಗೂ ಒಟಿಟಿ ವೇದಿಕೆಗಳ ಮೂಲಕ ವಿಶ್ವಾದ್ಯಂತ ವೀಕ್ಷಿಸಲಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...