ಪ್ರೀತಿಸಿ ಕೈ ಕೊಟ್ಟಿದ್ದ ಪ್ರಿಯಕರ: ಆತ್ಮಹತ್ಯೆಗೆ ಯತ್ನಿಸಿದ ಯುವತಿ

Date:

ಬೆಂಗಳೂರು: ಪ್ರಿಯಕರನ ಮನೆ ಮೇಲೇರಿ ಯುವತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ಈ ಘಟನೆ ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವಕ ಹಾಗೂ ಯುವತಿ ಕಳೆದ ನಾಲ್ಕೈದು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಇದೀಗ ಯುವಕನು ಯುವತಿಗೆ ಕೈ ಕೊಟ್ಟಿದ್ದಾನೆ.


ಪ್ರಿಯಕರ ಕೈಕೊಟ್ಟಿದ್ದರಿಂದ ಬೇಸರಗೊಂಡ ಯುವತಿ ನೇರವಾಗಿ ಆತನ ಮನೆಗೆ ತೆರಳಿದ್ದಾಳೆ. ಅಲ್ಲದೆ ಮನೆಯ ಟೆರೇಸ್ಗೆ ತೆರಳಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದಾಳೆ. ಇತ್ತ ಯುವತಿ ಮನೆಗೆ ಬರುತ್ತಿದ್ದಂತೆಯೇ ಯುವಕ ಮನೆಯಿಂದ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಕೈಯಲಿ ಚಾಕು ಹಿಡಿದು ಪ್ರಿಯಕರನ ಮನೆ ಟೆರೇಸ್ ಮೇಲೆ ಯುವತಿ ನಿಂತಿದ್ದಾಳೆ. ಅಲ್ಲದೇ ಈಗಲೇ ಪ್ರಿಯಕರನನ್ನು ಇಲ್ಲಿಗೆ ಕರೆಸಿ ಎಂದು ಬೇಡಿಕೆ ಇಟ್ಟಿದ್ದಾಳೆ.

Share post:

Subscribe

spot_imgspot_img

Popular

More like this
Related

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ

ಶ್ರೀರಾಮನವಮಿ ಅಂಗವಾಗಿ ಮಾಂಸ ಮಾರಾಟ ನಿಷೇಧ: ಮಾರ್ಚ್ 27ರಂದು ಕಟ್ಟುನಿಟ್ಟಿನ ಆದೇಶ ಬೆಂಗಳೂರು:...

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ

ಕಾಂಗ್ರೆಸ್ ಮುಖಂಡನ ಮೇಲೆ ಕೊಲೆ ಯತ್ನ: ಚಾಕು ಇರಿದು ದುಷ್ಕರ್ಮಿಗಳು ಪರಾರಿ ಕಾರವಾರ:...

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಏರಿಕೆ; ಇಂದಿನ ರೇಟ್ ಇಷ್ಟಿದೆ ನೋಡಿ! ಬೆಂಗಳೂರು:...

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರ

ಇರಾನ್–ಇಸ್ರೇಲ್ ಯುದ್ಧ: ಬೆಳಗಾವಿಯಲ್ಲಿ ಪೆಟ್ರೋಲ್ ಪಂಪ್ʼಗಳ ಮುಂದೆ ಜನಸಾಗರಬೆಳಗಾವಿ: ಇರಾನ್ ಮತ್ತು...