ವಿಜಯೇಂದ್ರ ಮೊದಲು ಏನೇನು ನನಗೆ ಅಡೆತಡೆ ಮಡಿದ್ದಾರೆ ಗೊತ್ತಿದೆ !

Date:

ವಿಜಯಪುರ: ಬಿಜೆಪಿಯಲ್ಲಿನ ಆಂತರಿಕ ಬೇಗುದಿ ಮುಂದುವರಿದಿದೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುನಿಸು ಕಂಟಿನ್ಯೂ ಆಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ವಿಜಯೇಂದ್ರ ಬಂದು ನನ್ನ ಭೇಟಿ ಆಗುವ ನಾಟಕ ಮಾಡುವುದು ಬೇಡ. ಎಲ್ಲ ಸರಿಯಾಗಿದೆ ಎಂದು ಹೇಳಿ ಹೋಗುವುದು ಬೇಡ.
ವಿಜಯೇಂದ್ರ ಮೊದಲು ಏನೇನು ನನಗೆ ಅಡೆತಡೆ ಮಡಿದ್ದಾರೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಗೆ ಬಂದ ಅನುದಾನವನ್ನು ವಾಪಸ್ ಪಡೆದರು. ಈಗ ಸರಿ ಮಾಡೋಣ ಅಂದ್ರೆ ಆಗಲ್ಲ. ಲೋಕಸಭಾ ಚುನಾವಣೆ ಮುಗಿದ ನಂತರ ಎಲ್ಲಾ ನಿರ್ಧಾರ ಆಗುತ್ತೆ ಎಂದು ಯತ್ನಾಳ್ ತಿಳಿಸಿದ್ದಾರೆ. ಒಟ್ಟಿನಲ್ಲಿ ಬಿ.ವೈ ವಿಜಯೇಂದ್ರ ಅವನ್ನು ರಾಜ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ಆಯ್ಕೆ ಮಾಡಿದ ಬಳಿಕ ಕೆಲವು ನಾಯಕರುಗಳು ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ

ಚಿನ್ನ ಖರೀದಿದಾರರಿಗೆ ಶುಭ ಸುದ್ದಿ: ಇಳಿಕೆ ಕಂಡ ಹಳದಿ ಲೋಹದ ಬೆಲೆ ಆಭರಣ...

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ

ನಾಳೆ ಮೈಸೂರಿನಲ್ಲಿ ಎಸ್​ಎಲ್​ ಭೈರಪ್ಪ ಅಂತ್ಯಕ್ರಿಯೆ ಹಿರಿಯ ಸಾಹಿತಿ, ಪದ್ಮಭೂಷಣ ಪುರಸ್ಕೃತ ಎಸ್​.ಎಲ್...

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್ ಬರುತ್ತೆ!

ಬಿಳಿಕೂದಲು ಕಪ್ಪಾಗಬೇಕಾ? ಹಾಗಿದ್ರೆ ಈ ತರಕಾರಿ ತಿನ್ನಿ ಹತ್ತೇ ನಿಮಿಷದಲ್ಲಿ ರಿಸಲ್ಟ್...