No menu items!
20.9 C
Munich
Friday, August 21, 2026

ನಿರ್ಜನ ಪ್ರದೇಶದಲ್ಲಿ ಸಿ.ಪಿ ಯೋಗೇಶ್ವರ್ ಬಾವ ಮಹದೇವಯ್ಯ ಶವವಾಗಿ ಪತ್ತೆ..!

Must read

ಚಾಮರಾಜನಗರ: ಬಿಜೆಪಿ ಎಂಎಲ್ಸಿ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಶವವಾಗಿ ಪತ್ತೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಬಳಿ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮಹದೇವಯ್ಯನವರ ಮೃತದೇಹ ಪತ್ತೆಯಾಗಿದೆ.

ಬೆಡ್ಶೀಟ್ ಹೊದಿಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹದೇವಯ್ಯ ಅವರನ್ನು ಕೊಲೆ ಮಾಡಲಾಗಿದೆ. ಕೊಲೆಯಾದ ಸ್ಥಳದಿಂದ 6 ಕಿಲೋ ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ.

- Advertisement -spot_img

More articles

- Advertisement -spot_img

Latest article