ಕಾಂಗ್ರೆಸ್ ನಾಯಕರಲ್ಲಿ ಭಿನ್ನಾಭಿಪ್ರಾಯಗಳಿಲ್ಲ: ಎನ್ ಎಸ್ ಬೋಸರಾಜ

Date:

ರಾಯಚೂರು: ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ ಎಂದು ಎನ್ ಎಸ್ ಬೋಸರಾಜ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್‌ನಲ್ಲಾಗಲಿ, ಕಾಂಗ್ರೆಸ್ ನಾಯಕರಲ್ಲಾಗಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಶಾಸಕ ಬಿ.ಕೆ.ಹರಿಪ್ರಸಾದ್ ಅಸಮಾಧಾನಗೊಂಡಿಲ್ಲ. ಅವರ ಸಮಾಜದ ಕಾರ್ಯಕ್ರಮಕ್ಕೆ ಸಿಎಂ, ಸಚಿವರು ಹಾಗೂ ಶಾಸಕರನ್ನು ಕರೆಯಲಾಗಿದೆ. ಸಮಾರಂಭಕ್ಕೆ ಹೋಗುವುದಿಲ್ಲವೆಂದು ಹರಿಪ್ರಸಾದ್ ನುಡಿದಿರುವುದು ಅವರ ವೈಯಕ್ತಿಕ ವಿಚಾರವಾಗಿದೆ. ಅದನ್ನು ಪಕ್ಷಕ್ಕೆ ತಳಕು ಹಾಕುವ ಅಗತ್ಯವಿಲ್ಲ ಎಂದರು.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...