ಕಾಟೇರಾಗಾಗಿ ಕಾದು ಕುಳಿತ ಹುಬ್ಬಳ್ಳಿ ಮಂದಿ !

Date:

ಕಾಟೇರ ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ. ಈಗ ಈ ಸಿನಿಮಾದ ಟ್ರೈಲರ್ ರಿಲೀಸ್ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯಲಿದ್ದು ಕೌಂಟ್ ಡೌನ್ ಶುರುವಾಗಿದೆ.

ಇಂದು ಸಂಜೆ 5 ಗಂಟೆಗೆ ಹುಬ್ಬಳ್ಳಿಯಲ್ಲಿ ಅದ್ಧೂರಿಯಾಗಿ ನಡೆಯೋ ಕಾರ್ಯಕ್ರಮದಲ್ಲಿ ಟ್ರೈಲರ್ ರಿಲೀಸ್ ಆಗಲಿದೆ. ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ನಡೆಯಲಿರೋ ಕಾರ್ಯಕ್ರಮ ಇದಾಗಿದ್ದು, ಈ ಕಾರ್ಯಕ್ರಮದಲ್ಲಿ ದರ್ಶನ್ , ಆರಾಧನ, ಚಿಕ್ಕಣ್ಣ, ಶೃತಿ, ನಿರ್ದೇಶಕ ತರುಣ್ ಸುಧೀರ್ ಸೇರಿದಂತೆ ಕಲಾವಿದರ ದಂಡೆ ಭಾಗಿಯಾಗಲಿದೆ.

ಇನ್ನೊಂದು ಮೂಲಗಳ ಪ್ರಕಾರ ಸಿಎಂ‌ ಸಿದ್ದರಾಮಯ್ಯ ಕೂಡ ಕಾಟೇರ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗೋ ಸಾಧ್ಯತೆ ಇದೆಯಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...