ಹೊಸ ವರ್ಷಾಚರಣೆಗೆ ಗೈಡ್ ಲೈನ್ಸ್!

Date:

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಕೌಂಟ್‌ ಡೌನ್‌ ಶುರುವಾಗಿದೆ. ಮುನ್ನೆಚ್ಚರಿಕೆಗಾಗಿ ನಗರ ಪೊಲೀಸರು ಹೆಚ್ಚು ಅಲರ್ಟ್ ಆಗಿದ್ದಾರೆ. ಬೆಂಗಳೂರಲ್ಲಿ ಪ್ರತಿ ಬಾರಿ ಹೊಸ ಸಂಭ್ರಮದಲ್ಲಿದ್ದ ಸಿಟಿ ಜನರು ನಗರದ ಬ್ರಿಗೇಡ್ ರೋಡ್‌, ಎಂಜಿ ರಸ್ತೆಯಲ್ಲಿ ಸೇರಿಕೊಂಡು ಎಂಜಾಯ್‌ ಮಾಡುತ್ತಾರೆ ಈ ನಡುವೆ ಗಲಭೆಗಳು ನಡೆಯುತ್ತಲೇ ಇರುತ್ತದೆ. ಈ ನಿಟ್ಟಿನಲ್ಲಿ ಅಹಿತಕರ ಘಟನೆ ನಡೆಯದಂತೆ ಪಾಲಿಕೆ ಆಯುಕ್ತ ತುಷಾರ್ ಗಿರಿನಾಥ್ ಅವರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಗೈಡ್ ಲೈನ್ಸ್ ನಲ್ಲಿ ಏನಿದೆ? ಅನ್ನೊದನ್ನ ನೋಡ್ತಾ ಹೋದ್ರೆ

ರಾತ್ರಿ 1 ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು. ಎಂ.ಜಿ.ರಸ್ತೆ,ಬ್ರಿಗೇಡ್ ರಸ್ತೆ, ಇಂದಿರಾನಗರದಲ್ಲಿ ಆಚರಣೆಗೆ ಅನುಮತಿ. ರಾತ್ರಿ 10 ಗಂಟೆ ಬಳಿಕ ಪ್ರಮುಖ ಫ್ಲೈ ಓವರ್ ಗಳು ಬಂದ್. ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200ಕ್ಕೂ ಹೆಚ್ಚು ಸಿಸಿಟಿವಿ ಅಳವಡಿಕೆ. ರಾತ್ರಿ 8 ಗಂಟೆ ಬಳಿಕ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ವಾಹನ ಸಂಚಾರ ಬಂದ್. ಸೆಲೆಬ್ರೇಷನ್ ಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ. ಮಹಿಳೆಯರ ಸುರಕ್ಷತೆಗಾಗಿ ಮಹಿಳಾ ಪೊಲೀಸರ ನಿಯೋಜನೆ. ಬಾರ್, ಪಬ್ ಗಳಿಗೂ ರಾತ್ರಿ 1 ಗಂಟೆ ಬಳಿಕ ಬಂದ್ ಗೆ ಸೂಚನೆ. ನಗರದ ವಿವಿಧ ಭಾಗಗಳಲ್ಲಿ ಆಚರಣೆಗೆ ಅನುಮತಿ ಕಡ್ಡಾಯ.

ಲೌಡ್ ಸ್ಪೀಕರ್, ಪಟಾಕಿ ಸಿಡಿಸಲು ನಿರ್ಬಂಧ. ಬಿಎಂಟಿಸಿಯಿಂದ ಹೆಚ್ಚುವರಿ ಬಸ್ ಸಂಚಾರ. ರಾತ್ರಿ 1 ಗಂಟೆ ತನಕ ನಮ್ಮ ಮೆಟ್ರೋ ಸಂಚಾರ. ಬಿಬಿಎಂಪಿ ಮಾರ್ಷಲ್ಗಳಿಂದಲು ಭದ್ರತ. ಪಾರ್ಟಿ ಮುಗಿದ ಬಳಿಕ ಸ್ವಚ್ಚತೆಗೆ ಪಾಲಿಕೆ ಆದ್ಯತೆ. ಇದು ಹೊಸ ವರ್ಷಕ್ಕೆ ಜಾರಿ ಮಾಎಇರುವ ನಿಯಮಗಳು.

Share post:

Subscribe

spot_imgspot_img

Popular

More like this
Related

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ!

ವಿಪಕ್ಷಗಳಿಗೆ ಕ್ಷೇತ್ರ ಅಭಿವೃದ್ಧಿಗೆ 25 ಕೋಟಿ ರಿಲೀಸ್ ಮಾಡಿದ ಸಿಎಂ ಸಿದ್ದರಾಮಯ್ಯ! ಬೆಂಗಳೂರು:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಜಾಗತಿಕವಾಗಿ...

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು

ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳು ಭಾರತದಲ್ಲಿ ಪವಿತ್ರವೆಂದು ಪರಿಗಣಿಸಲ್ಪಡುವ ತುಳಸಿ...

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...