ನವದೆಹಲಿ: ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸಲು ಸಿಪಿಐ-ಎಂ ತೀರ್ಮಾನಿಸಿದೆ. ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಪ್ರತಿಕ್ರಿಯಿಸಿ, ಧರ್ಮವು ಪ್ರತಿಯೊಬ್ಬ ವ್ಯಕ್ತಿಯ ವೈಯಕ್ತಿಕ ಆಯ್ಕೆಯಾಗಿದೆ. ಪ್ರತಿಯೊಬ್ಬ ವ್ಯಕ್ತಿಯ ನಂಬಿಕೆಯ ನಿರ್ದಿಷ್ಟ ಸ್ವರೂಪವನ್ನು ಆಯ್ಕೆ ಮಾಡುವ ಹಕ್ಕನ್ನು ನಾವು ಗೌರವಿಸುತ್ತೇವೆ ಮತ್ತು ರಕ್ಷಿಸುತ್ತೇವೆ. ಯಾವುದೇ ನಿರ್ದಿಷ್ಟ ಧರ್ಮವನ್ನು ಪ್ರತಿಪಾದಿಸಿ ಅಥವಾ ಯಾವುದೇ ಧಾರ್ಮಿಕ ಸಂಬಂಧವನ್ನು ಹೊಂದಬಹುದು. ಆದರೆ ಉದ್ಘಾಟನಾ ಸಮಾರಂಭ ರಾಜ್ಯ ಪ್ರಾಯೋಜಿತ ಕಾರ್ಯಕ್ರಮವಾಗಿ ಪರಿವರ್ತಿಸಲಾಗಿದೆ ಎಂದು ಹೇಳಿದ್ದಾರೆ.
ರಾಮಮಂದಿರ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿದ ಸೀತಾರಾಂ ಯೆಚೂರಿ
Date: