ಅನ್ನಭಾಗ್ಯದ ಅಕ್ಕಿಯಲ್ಲಿ ರಾಜ್ಯ ಸರಕಾರದ ಕೊಡುಗೆ ಶೂನ್ಯ: ಆರ್‌.ಅಶೋಕ್‌

Date:

ಬೆಂಗಳೂರು: ಅನ್ನಭಾಗ್ಯ ಅಕ್ಕಿಯಲ್ಲಿ ಅಯೋಧ್ಯೆ ರಾಮಮಂದಿರದ ಮಂತ್ರಾಕ್ಷತೆ ತಯಾರಿಸಿದ್ದಾರೆಂಬ ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅನ್ನಭಾಗ್ಯದ ಅಕ್ಕಿಯಲ್ಲಿ ರಾಜ್ಯ ಸರಕಾರದ ಕೊಡುಗೆ ಶೂನ್ಯ ಎಂದು ಹೇಳಿದ್ದಾರೆ.
ಈ ಸಂಬಂಧ ಪಡಿತರ ರಶೀದಿಯನ್ನು ಸಾಮಾಜಿಕ ಜಾಲತಾಣ “ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಅನ್ನಭಾಗ್ಯದ ಅಕ್ಕಿಯಲ್ಲಿ ಶ್ರೀರಾಮನ ಮಂತ್ರಾಕ್ಷತೆ ನೀಡಲಾಗುತ್ತಿದೆ ಎಂದು ಸುಳ್ಳು ಹೇಳುತ್ತೀರಲ್ಲ, ನಿಮ್ಮನ್ನು ಆ ಶ್ರೀರಾಮ ಮೆಚ್ಚುವನೇ? ತಮ್ಮ ಗ್ಯಾರಂಟಿಗಳ ಬಂಡವಾಳ ಬಯಲಾಗಿದೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ; ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ...

ಬೆಳಗ್ಗೆ ಹೀಗೆ ಮಾಡಿದರೆ ಲಕ್ಷ್ಮೀದೇವಿ ಕೃಪೆ ಸದಾ ನಿಮ್ಮ ಮನೆಯಲ್ಲೇ ಇರುತ್ತಾಳೆ!

ಬೆಳಗ್ಗೆ ಹೀಗೆ ಮಾಡಿದರೆ ಲಕ್ಷ್ಮೀದೇವಿ ಕೃಪೆ ಸದಾ ನಿಮ್ಮ ಮನೆಯಲ್ಲೇ ಇರುತ್ತಾಳೆ! ಬೆಳಗಿನ...

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌

ದೆಹಲಿ ಕಾರು ಸ್ಫೋಟ ಪ್ರಕರಣ: ಲಖನೌ ಮೂಲದ ವೈದ್ಯೆ ಅರೆಸ್ಟ್.!‌ ನವದೆಹಲಿ: ಭಾರತದ...

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು...