ರೇಸ್ ಕೋರ್ಸ್ ಬುಕ್ಕಿ ಕೌಂಟರ್ ಮೇಲೆ ಸಿಸಿಬಿ ದಾಳಿ

Date:

ಬೆಂಗಳೂರು: ಗ್ರಾಹಕರಿಂದ ಹೆಚ್ಚು ಹಣ ಪಡೆದು ಕಡಿಮೆ ಮೊತ್ತಕ್ಕೆ ಟಿಕೆಟ್ ಮಾರಾಟ, ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ, ಜಿಎಸ್ಟಿ ಕಟ್ಟದೆ ವಂಚನೆ ಮಾಡಿದ ಆರೋಪ ಹಿನ್ನೆಲೆಯಲ್ಲಿ ರೇಸ್ ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ.

ಬುಕ್ಕಿ ಕೌಂಟರ್ಗಳನ್ನ ಲಾಕ್ ಮಾಡಿದ್ದಾರೆ. ಅಲ್ಲದೇ ಕೌಂಟರ್ನಲ್ಲಿನ ಸಿಬ್ಬಂದಿ ಹೊರ ಹೋಗದಂತೆ ಲಾಕ್ ಪರಿಶೀಲನೆ ನಡೆಸಿದ್ದಾರೆ. ಬರೋಬ್ಬರಿ 3 ಕೋಟಿ 47 ಲಕ್ಷ ರೂ. ಹಣ ಜಪ್ತಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.


ಎಎ ಅಸೋಸಿಯೇಟ್ಸ್,ಸಾಮ್ರಾಟ್ ಅಂಡ್ ಕೋ. ನೀಲಕಂಠ, ಮೆಟ್ರೊ ಅಸೋಸಿಯೇಟ್ಸ್, ಶೆಟ್ಟಿ ಅಸೋಸಿಯೇಟ್ಸ್, ಮೇಘನ ಎಂಟರ್ ಪ್ರೈಸಸ್,ಮಂಜು ಅಸೋಸಿಯೇಟ್ಸ್, ಮಾರುತಿ ಎಂಟರ್ ಪ್ರೈಸಸ್,ಆದಿತ್ಯ ಎಂಟರ್ ಪ್ರೈಸಸ್, ಪರಸ್ ಅಂಡ್ ಕೋ,ಬನಶಂಕರಿ ಎಂಟರ್ ಪ್ರೈಸಸ್, ಶ್ರೀಹರಿ ಎಂಟರ್ ಪ್ರೈಸಸ್,ತೇಜಸ್ವಿನಿ ಎಂಟರ್ ಪ್ರೈಸಸ್,
ಸೂರ್ಯ ಅಂಡ್ ಕೋ, ಹೆಚ್ಎನ್ಎಸ್ ಅಂಡ್ ಕೋ,ಸಾಯಿ ರತನ್,ವಿಕ್ರಾಂತ್ ಎಂಟರ್ ಪ್ರೈಸಸ್, ನಿರ್ಮಲ್ ಅಂಡ್ ಕೋ,ಶ್ರೀರಾಮ ಎಂಟರ್ ಪ್ರೈಸಸ್, ಚಾಮುಂಡೇಶ್ವರಿ ಎಂಟರ್ ಪ್ರೈಸಸ್, ಆರ್‌.ಆರ್ ಎಂಟರ್ ಪ್ರೈಸಸ್, ರಾಯಲ್ ಇಎನ್ ಟಿಪಿ,ಆರ್.ಕೆ.ಎಂಟರ್ ಪ್ರೈಸಸ್ ಶ್ರೀವಾರಿ ಆ್ಯಂಡ ಕಂಪನಿ, ಕಾರ್ತಿಕ್ ಆ್ಯಂಡ ಕಂಪನಿ, ಅಮೃತಾಯ ಕೌಂಟರ್ ಗಳಲ್ಲಿ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...