ಇಂದಿನಿಂದ ರಾಹುಲ್ ಗಾಂಧಿ ನೇತೃತ್ವದಲ್ಲಿ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಆರಂಭ

Date:

ನವದೆಹಲಿ: ಇಂದಿನಿಂದ ಭಾರತ್ ನ್ಯಾಯ್ ಯಾತ್ರೆ ಎಂಬ ಹೆಸರಿನಲ್ಲಿ ಮಣಿಪುರದಿಂದ ಮಹಾರಾಷ್ಟ್ರದ ಕಡೆಗೆ ರಾಹುಲ್ ಗಾಂಧಿ ಯಾತ್ರೆ ಮಾಡಲಿದ್ದಾರೆ. ಮಣಿಪುರದಿಂದ ಮುಂಬೈಗೆ 67 ದಿನಗಳ ಅವಧಿಯಲ್ಲಿ ಪಾದಯಾತ್ರೆ ಮಾಡಲಿದ್ದಾರೆ. ಇಂದಿನಿಂದ ಮಾರ್ಚ್ 20 ರವರೆಗೆ ಇಂಫಾಲ್‍ನಿಂದ ಮುಂಬೈಗೆ ಯಾತ್ರೆ ಪ್ರಯಾಣಿಸಲಿದೆ.
ಭಾರತ್ ಜೋಡೋ ನ್ಯಾಯ್ ಯಾತ್ರೆಯು 66 ದಿನಗಳಲ್ಲಿ ಬಸ್ಸುಗಳು ಮತ್ತು ಕಾಲ್ನಡಿಗೆಯಲ್ಲಿ 6,713 ಕಿ.ಮೀಗಳನ್ನು ಕ್ರಮಿಸುವ ಗುರಿ ಹೊಂದಿದೆ. ಈ ಪಯಣದುದ್ದಕ್ಕೂ 14 ರಾಜ್ಯಗಳು, 110 ಜಿಲ್ಲೆಗಳು, 100 ಲೋಕಸಭಾ ಸ್ಥಾನಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ದಾಟಿ, ಮಾರ್ಚ್ 20 ರಂದು ಮುಂಬೈನಲ್ಲಿ ಯಾತ್ರೆ ಮುಕ್ತಾಯಗೊಳ್ಳಲಿದೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...