ಚೆನ್ನೈ: ಇನ್ನೇನು ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಇದರ ಬೆನ್ನಲ್ಲೇ ತಮಿಳುನಾಡಿನ ಶ್ರೀರಂಗನಾಥ ದೇಗುಲಕ್ಕೆ ಪ್ರಧಾನಿ ಮೋದಿ ಭೇಟಿ ನೀಡಿದ್ದು ರಾಮನಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.
ಶ್ರೀರಂಗನಾಥನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ ತಿರುಚಿರಾಪಳ್ಳಿಯ ಶ್ರೀರಂಗನಾಥಸ್ವಾಮಿ ದೇವಸ್ಥಾನದಲ್ಲಿ ಪೂಜೆ ರಾಮನಿಗೆ ಸಂಬಂಧಿಸಿದ ದೇವಸ್ಥಾನಗಳಿಗೆ ಭೇಟಿ ನೀಡ್ತಿರುವ ಮೋದಿ
ದಕ್ಷಿಣ ಭಾರತದ ಪ್ರಮುಖ ಶ್ರೀರಾಮನ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.