ಅನುಮಾನಾಸ್ಪದವಾಗಿ ಗ್ರಾಮ ಪಂಚಾಯತಿ ಸದಸ್ಯೆ ಸಾವು !

Date:

ತುಮಕೂರು: ತುಮಕೂರು ತಾಲೂಕಿನ ಸಂಗಾಪುರದ ಗೊಲ್ಲರಹಟ್ಟಿಯಲ್ಲಿ ಗ್ರಾಪಂ ಸದಸ್ಯೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಭಾಗ್ಯ (30) ಮೃತ ದುರ್ದೈವಿಯಾಗಿದ್ದು ಹಿರೇಹಳ್ಳಿ ಗ್ರಾ.ಪಂ‌ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆಯಾಗಿದ್ದರು.

ನೇಣು ಬಿಗಿದ ಸ್ಥಿತಿಯಲ್ಲಿ ಭಾಗ್ಯ ಶವ ಪತ್ತೆ ಯಾಗಿದ್ದು, ಗ್ರಾಪಂ ಸದಸ್ಯೆ ಅನುಮಾನಾಸ್ಪದ ವಾಗಿ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ತುಮಕೂರಿನ ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

Share post:

Subscribe

spot_imgspot_img

Popular

More like this
Related

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ ಬೆಂಗಳೂರು:...

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ

ನಂದಿನಿ ತುಪ್ಪದ ಬೆಲೆ ಏರಿಕೆ: ಗ್ರಾಹಕರಿಗೆ ಸಿಗಲಿಲ್ಲ GST ಇಳಿಕೆ ಲಾಭ ಬೆಂಗಳೂರು:...