ಸ್ವಾರ್ಥಕ್ಕೋಸ್ಕರ ಪಕ್ಷ ಬದಲಾವಣೆ ಮಾಡಿದ್ದಾರೆ !

Date:

ತುಮಕೂರು: ಜಗದೀಶ್ ಶೆಟ್ಟರ್ ಬಿಜೆಪಿ ಸೇರಿದ ವಿಚಾರಕ್ಕೆ ತುಮಕೂರಿನಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ಜಗದೀಶ್ ಶೆಟ್ಟರ್ ಬಿಜೆಪಿ ಸೇರಿದ ವಿಚಾರ ಈಗ ತಿಳಿಯಿತು. ನನಗೆ ನ್ಯೂಟನ್ ನೆನಪಾದ. ಅವರನ್ನ ಅವಮಾನ ಮಾಡಿ ಹೊರಹಾಕಿದ್ದರು. ಈಗ ಮತ್ತೆ ಅವರೇ ಸೇರ್ಪಡೆ ಮಾಡಿಕೊಂಡಿದ್ದಾರೆ.
ಅಲ್ಲಿ ಇರುತ್ತಾರೆ ಅನ್ನೋದು ಯಾವ ಗ್ಯಾರಂಟಿ. ಯಾವುದೇ ತತ್ವ ಸಿದ್ದಾಂತ ಪಾಲನೆ ಮಾಡದೇ ಸ್ವಾರ್ಥಕ್ಕೋಸ್ಕರ ಪಕ್ಷ ಬದಲಾವಣೆ ಮಾಡಿದ್ದಾರೆ. ಯಾವುದೇ ತತ್ವ ಸಿದ್ದಾಂತದ ಗೋಜಿಗೆ ಹೋಗದೇ ವೈಯಕ್ತಿಕಗಾಗಿ ಪಕ್ಷಾಂತರ ಮಾಡುವುದು ಒಪ್ಪುವ ಕ್ರಮವಲ್ಲ.
ಕಾಂಗ್ರೆಸ್ ನಿಂದಲೂ ಅವರಿಗೆ ಗೌರವ ಸಿಕ್ಕಿತ್ತು. ಯಾವುದೋ ಒತ್ತಡದಿಂದ ಹೀಗೆ ಆಗಿರಬಹುದೆನೋ ಗೊತ್ತಿಲ್ಲ. ಅವರು ಬಿಜೆಪಿ ಸೇರ್ಪಡೆಯಿಂದ ಅವರ ಗೌರವ ಕಡಿಮೆ ಆಗಿದೆ ಎನ್ನೋದು ನನ್ನ ಅಭಿಪ್ರಾಯ. ಹೀಗೆ ಯಾರೇ ಮಾಡಿದ್ರೂ ಜನರು ಒಪ್ಪುವುದಿಲ್ಲ. ಲೋಕಸಭಾ ಚುನಾವಣೆ ಸಮೀಪ ಇರುವ ಕಾರಣ ಹೋಗೊದು ಬರೋದು ಇದ್ದೆ ಇರುತ್ತದೆ. ಇವರು ಹೋದರೆ ಬೇರೆಯವರು ಬರುತ್ತಾರೆ ಎಂದರು.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...