No menu items!
10.3 C
Munich
Saturday, September 12, 2026

SC, ST ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆ ಜಾರಿ: ಗೆಹ್ಲೋಟ್

Must read

ಬೆಂಗಳೂರು: ಬೆಂಗಳೂರಿನಲ್ಲಿ 75ನೇ ಗಣರಾಜ್ಯೋತ್ಸವ ಸಂಭ್ರಮ ಹಿನ್ನೆಲೆ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡಿದರು. ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಪರಿಹಾರ ಕೈಗೊಳ್ಳಲಾಗಿದೆ. ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳ ನಿರ್ಮಾಣಕ್ಕೆ ಯೋಜನೆ ಮಾಡಲಾಗಿದೆ.
ಎಲ್ಲಾ ಶಾಲೆಗಳಲ್ಲಿ ಸಂವಿಧಾನ ಪೀಠಿಕೆ ಬೋಧನೆ, ಭಾರತ ಸಂವಿಧಾನ ಪೀಠಿಕೆ ಫೋಟೋ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಪ. ಜಾತಿಯ 69,190 ವಿದ್ಯಾರ್ಥಿಗಳಿಗೆ 133.82 ಕೋಟಿ ರೂ. ಪ್ರೋತ್ಸಾಹ ಧನ ನೀಡಲಾಗಿದೆ. SC, ST ನಿರುದ್ಯೋಗಿಗಳಿಗೆ ಸ್ವಾವಲಂಬಿ ಸಾರಥಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ರಾಜ್ಯಪಾಲ ಗೆಹ್ಲೋಟ್ ತಿಳಿಸಿದರು.

- Advertisement -spot_img

More articles

- Advertisement -spot_img

Latest article