ಬಿಜೆಪಿ ನಾಯಕರ ಹೇಳಿಕೆಗೆ ಡಿಕೆಶಿ ಟಾಂಗ್ !

Date:

ಬೆಂಗಳೂರು: ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು. ಆದರೆ ಏನಾಯಿತು? ಎಂದು ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುವ ಬಿಜೆಪಿ ನಾಯಕರ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕರ್ನಾಟಕದಲ್ಲಿ 224 ಸ್ಥಾನಗಳನ್ನೂ ಗೆಲ್ಲುತ್ತೇವೆ ಎಂದು ಬಿಜೆಪಿ ಹೇಳುತ್ತಿತ್ತು.


ಆದರೆ ಏನಾಯಿತು? 136 ಸ್ಥಾನ ನಮಗೆ ಬಂತು. 28 ಕ್ಷೇತ್ರ ಮಾತ್ರವಲ್ಲ ಬಿಜೆಪಿಯವರು ಲೋಕಸಭೆಯ 543 ಸ್ಥಾನಗಳನ್ನೂ ಗೆಲ್ಲಲಿ, ಬೇಡ ಎಂದವರು ಯಾರು? ಎಂದು ಕುಟುಕಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ನಾವು 136-140 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದೆವು. ಅವರು 224 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳುತ್ತಿದ್ದರು. ಆನಂತರ ಏನಾಯಿತು? ಅಂತ ವಿಧಾನಸಭೆ ಸೋಲನ್ನ ಬಿಜೆಪಿಗೆ ನೆನಪು ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...