ಜನರ ಮನಗೆದ್ದ ಕಾರ್ತಿಕ !

Date:

ಬಿಗ್ ಬಾಸ್ 112 ದಿನಗಳ ಸುದೀರ್ಘ ಪಯಣಕ್ಕೆ ಬ್ರೇಕ್ ಬಿದ್ದಿದೆ. ಓಗ ಕಾರ್ತಿಕ್ ಮಹೇಶ್ ವಿನ್ನರ್ ಆಗಿದ್ದು, ಅವರಿಗೆ ಬರೋಬ್ಬರಿ 2,97,39,904 ಮತಗಳು ಸಿಕ್ಕಿವೆ. ಇನ್ನೂ ಸಾಕಷ್ಟು ಏಳು-ಬೀಳು ಕಂಡಿದ್ದ ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ರೆ ಎರಡನೇ ರನ್ನರಪ್ ಸಂಗೀತ ಮುಡಿಗೇರಿದೆ.

ಈ ವೇಳೆ ಮಾತನಾಡಿದ‌ ಕಾರ್ತಿಕ್ ಮಹೇಶ್ ಬಿಗ್​ಬಾಸ್​ಗೆ ಬರುವ ನಿರ್ಧಾರವನ್ನು ಒಂದೇ ದಿನದಲ್ಲಿ ತೆಗೆದುಕೊಂಡು ಅವರು ಬಿಗ್​ಬಾಸ್​ಗೆ ಬಂದರಂತೆ. ಆ ಆತುರದ ನಿರ್ಧಾರ ಅವರಿಗೆ ಗೆಲುವು ತಂದುಕೊಟ್ಟಿದೆ.

ಆರನೇ ಕಂಟೆಸ್ಟೆಂಟ್ ಆಗಿ ಕಷ್ಟದಲ್ಲೇ ಕಾರ್ತಿಕ್ ಮಹೇಶ್ ಫಿನಾಲೆ ವಾರಕ್ಕೆ ಬಂದಿದ್ದರು. ಫಿನಾಲೆ ವಾರದಲ್ಲಿ ಯಾರು ಮನೆಯಿಂದ ಹೊರಗೆ ಹೋಗುತ್ತಾರೆ ಎಂದಾಗ ಬಹುತೇಕರು ಹೇಳಿದ್ದಿದ್ದು ಕಾರ್ತಿಕ್ ಹೆಸರನ್ನು ಆದರೆ ಅದೆಲ್ಲವೂ ಸುಳ್ಳಾಗಿದೆ.

Share post:

Subscribe

spot_imgspot_img

Popular

More like this
Related

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ – ವಿಜಯ್ !

ಕಾಂಟ್ರವರ್ಸಿಗೆ ಬ್ರೇಕ್ ಹಾಕಿದ ರಶ್ಮಿಕಾ - ವಿಜಯ್ ! ನಟಿ ರಶ್ಮಿಕಾ ಮಂದಣ್ಣ...

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಕೃಷ್ಣ ಬೈರೇಗೌಡ 

ಕೆಪಿಎಸ್ ಶಾಲೆಗಳಿಗೆ ‘ಮ್ಯಾಗ್ನೆಟ್’ ರೂಪಾಂತರ: ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು:...

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ ಟೀಕೆ

ಗ್ಯಾರಂಟಿ ಹೊರತು ಅಭಿವೃದ್ಧಿ ಕಾಣುತ್ತಿಲ್ಲ: ಕೇಂದ್ರ ಸಚಿವ H. D. ಕುಮಾರಸ್ವಾಮಿ...

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು!

ಮಧ್ಯಾಹ್ನ ಮಲಗುವವರಿಗೂ ಎಚ್ಚರಿಕೆ: ಮಧುಮೇಹದ ಅಪಾಯ ಹೆಚ್ಚಬಹುದು! ಹೆಚ್ಚಿನವರಿಗೆ ಮಧ್ಯಾಹ್ನ ಚಿಕ್ಕನಿದ್ರೆ ಅಥವಾ...