ಕುಡಿದ ಅಮಲಿನಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Date:

ತುಮಕೂರು: 1ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿ ಮೇಲೆ ಕುಡಿದ ಅಮಲಿನಲ್ಲಿ ಯುವಕನೋರ್ವ ಅತ್ಯಾಚಾರವೆಸಗಿರುವ ಘಟನೆ ತುಮಕೂರು‌ ಜಿಲ್ಲೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯಲ್ಲಿ ಯಾರು‌ ಇಲ್ಲದ ವೇಳೆ ಮಧುಗಿರಿ ಮೂಲದ ಯುವಕನಿಂದ ಅತ್ಯಾಚಾರ ಮಾಡಲಾಗಿದೆ. ಈ ವೇಳೆ ಬಾಲಕಿ ಕಿರುಚಿದ ಕಾರಣ ಸ್ಥಳಿಯರು ದೌಡಾಯಿಸಿದ್ದು, ಬಾಲಕಿಯ ರಕ್ಷಣೆ ಮಾಡಲಾಗಿದೆ. ಸದ್ಯ ಬಾಲಕಿಯನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...