ನಾಯಿ ವಿಚಾರಕ್ಕೆ ಬಾಡಿಗೆದಾರರು ಹಾಗೂ ಮಾಲೀಕರ ನಡುವೆ ಕಿರಿಕ್.!

Date:

ಬೆಂಗಳೂರು: ನಾಯಿ ಸಾಕುವ ವಿಚಾರವಾಗಿ ಫ್ಲಾಟ್ ಮಾಲೀಕರು ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಜೀವನ್ ಭೀಮಾ ನಗರದಲ್ಲಿ ನಡೆದಿದೆ. ನಾಯಿ ಸಾಕಬಾರದು ಎಂದು ಫ್ಲಾಟ್ ಮಾಲೀಕ ಸೂಚಿಸಿದ್ದು, ಇದಕ್ಕೆ ಬಾಡಿಗೆದಾರರು ಒಪ್ಪಿಕೊಂಡಿಲ್ಲ. ಈ ವೇಳೆ ಮನೆ ಖಾಲಿ ಮಾಡುವಂತೆ ಮಾಲೀಕರು ಹೇಳಿದಾಗ ಕಿರಿಕ್ ನಡೆದಿದೆ. ಫೆಬ್ರವರಿ 3 ರಂದು ಮಧ್ಯರಾತ್ರಿ ಒಂದು ಗಂಟೆಗೆ ಫ್ಲಾಟ್ಗೆ ನುಗ್ಗಿದ ನಾಲ್ಕೈದು ಮಂದಿ ಇದ್ದ ಗ್ಯಾಂಗ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ
ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತನ್ನ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಿ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ, ಪೊಲೀಸರು ಎಫ್ಐಆರ್ ದಾಖಲಿಸಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...