ಫೆಬ್ರವರಿ 10 ,11 ಕ್ಕೆ ರಾಜ್ಯಕ್ಕೆ ಅಮಿತ್ ಶಾ ಭೇಟಿ

Date:

ಬೆಂಗಳೂರು: ಅಮಿತ್ ಶಾ ಇದೇ ಫೆಬ್ರವರಿ 9 ಮತ್ತು 10ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ಅಮಿತ್ ಶಾ ಆಗಮಿಸಲಿದ್ದಾರೆ. ಫೆ.10 ಶನಿವಾರ ಸಂಜೆ 5 ಗಂಟೆಗೆ ಶ್ರೀಮತಿ ಪಾರ್ವತಮ್ಮ ಮತ್ತು ಡಾ. ಶ್ರೀ ಶಾನಮೂರು ಶಿವಶಂಕರಪ್ಪ ಅತಿಥಿಗೃಹವನ್ನು ಅಮಿತ್ ಶಾ ಉದ್ಘಾಟಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲೇ ಶಾಮನೂರು ಶಿವಶಂಕರಪ್ಪ ಅವರನ್ನು ಸನ್ಮಾನಿಸಲಾಗುತ್ತದೆ. ಅಧ್ಯಕ್ಷತೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವಹಿಸಲಿದ್ದರೆ ಹೆಚ್ಡಿ ಕುಮಾರಸ್ವಾಮಿ, ಬಸವರಾಜ್ ಬೊಮ್ಮಾಯಿ, ಆರ್ ಅಶೋಕ, ವಿಜಯೇಂದ್ರ, ಸಿಟಿ ರವಿ, ಪ್ರಭಾಕರ ಕೋರೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Share post:

Subscribe

spot_imgspot_img

Popular

More like this
Related

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ

Ali Khamenei ನಿಧನ: ಇರಾನ್‌ನಲ್ಲಿ 40 ದಿನಗಳ ಶೋಕಾಚರಣೆ ಘೋಷಣೆ ತೆಹ್ರಾನ್: ಇರಾನ್‌ನ...

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್

ರಣಜಿ ಟ್ರೋಫಿ ಫೈನಲ್: ಕರ್ನಾಟಕಕ್ಕೆ ತವರಿನಲ್ಲಿ ಸೋಲು, ಜಮ್ಮು-ಕಾಶ್ಮೀರ ಚೊಚ್ಚಲ ಚಾಂಪಿಯನ್ ಧಾರವಾಡ:...

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ

ಹಣೆಬರಹದಲ್ಲಿ ಇದ್ದರೆ ಅಣ್ಣ ಸಿಎಂ ಆಗುತ್ತಾರೆ: ಮಾಜಿ ಸಂಸದ ಡಿ.ಕೆ. ಸುರೇಶ್...