No menu items!
21.7 C
Munich
Thursday, July 9, 2026

ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರಿಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

Must read

ಬೆಂಗಳೂರು: ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದೆ. ಅಲ್ಲಿನ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ,
ಆಸ್ಪತ್ರೆಯಲ್ಲಿಯೇ ದಾಖಲಿಸಿಕೊಂಡು ನಿಗಾವಹಿಸಿದ್ದಾರೆ. ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯ ಮಣಿಪಾಲ್‌ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article