ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರು, ಇಂದು ನಿಧನರಾದ ಪ್ರಖ್ಯಾತ ಸಂವಿಧಾನ ತಜ್ಞರಾದ ಫಾಲಿ ನರೀಮನ್ ಅವರ ನಿವಾಸಕ್ಕೆ ಭೇಟಿ ನೀಡಿ ಗೌರವ ಸಮರ್ಪಣೆ ಮಾಡಿದರು ಹಾಗೂ ಅವರ ಕುಟಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಜೊತೆಯಲ್ಲಿದ್ದರು.