ದೀ ರಾಮೇಶ್ವರ ಕೆಫೆಯಲ್ಲಿ ಸ್ಫೋಟ: 5ಕ್ಕೂ ಹೆಚ್ಚು ಜನರಿಗೆ ಗಾಯ

Date:

ಬೆಂಗಳೂರು: ಬೆಂಗಳೂರಿನ ಇಂದಿರಾನಗರದ ಪ್ರಸಿದ್ಧ ಹೊಟೆಲ್‌ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತು ಸ್ಫೋಟವಾಗಿದೆ. ಇದರಿಂದ ಈ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಿಡಾಡಿದ್ದು,
ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ. ನಿಗೂಢ ಸ್ಫೋಟದ ವೇಳೆ ಭಾರಿ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಸದ್ಯ ಎಚ್ಎಎಲ್ ಪೊಲೀಸರು ಸ್ಫೋಟದಲ್ಲಿ ಸಿಕ್ಕ ಐಡಿ ಕಾರ್ಡ್ ಆಧರಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ

ತೀರ್ಥ ರೂಪಿಣಿಯಾಗಿ ದರ್ಶನ ಕೊಟ್ಟ ಕಾವೇರಿ ಮಡಿಕೇರಿ: ಜೀವನದಿ ಕಾವೇರಿಯ ಉಗಮ ಸ್ಥಾನ...

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಕಣ್ತುಂಬಿಕೊಳ್ಳಲು ಸೇರಿರುವ ಸಹಸ್ರಾರು ಭಕ್ತಗಣ

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಕಣ್ತುಂಬಿಕೊಳ್ಳಲು ಸೇರಿರುವ ಸಹಸ್ರಾರು ಭಕ್ತಗಣ ಮಡಿಕೇರಿ: ಕರ್ನಾಟಕದ ಜೀವನದಿ...

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ ಕಿಡಿ

ಎ-ಖಾತಾ ಸೋಗಿನಲ್ಲಿ 15 ಸಾವಿರ ಕೋಟಿ ಸುಲಿಗೆ – ಹೆಚ್‌.ಡಿ. ಕುಮಾರಸ್ವಾಮಿ...

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...