ನವದೆಹಲಿ: ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಮಹಿಳಾ ದಿನಾಚರಣೆಯಂದೇ ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ. ಈ ಹಿಂದೆ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆ ಅವರನ್ನು ಸರ್ಕಾರ ನಾಮನಿರ್ದೇಶನ ಮಾಡಿತ್ತು.
ಸುಧಾಮೂರ್ತಿ ರಾಜ್ಯ ಸಭೆಗೆ ನಾಮನಿರ್ದೇಶನ
Date:






