No menu items!
26.4 C
Munich
Sunday, June 21, 2026

ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ..!

Must read

ಬೆಂಗಳೂರು: ನಗರದ ಕಾಟನ್ಪೇಟೆ ಫ್ಲವರ್ ಗಾರ್ಡನ್ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜರುಗಿದೆ. ಶಿವ ಕೊಲೆಯಾದ ರೌಡಿಶೀಟರ್ ಎಂದು ತಿಳಿದು ಬಂದಿದೆ. ರೌಡಿಶೀಟರ್ ಶಿವನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಕಾಟನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ ಎನ್ನಲಾಗಿದೆ.

- Advertisement -spot_img

More articles

- Advertisement -spot_img

Latest article