MLC ಸ್ಥಾನಕ್ಕೆ ರಾಜೀನಾಮೆ ನೀಡಲು ನಜೀರ್ ಅಹ್ಮದ್ ನಿರ್ಧಾರ

Date:

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಏರ್ಪಟ್ಟಿರುವ ಗೊಂದಲ ಇದೀಗ ತಾರಕಕ್ಕೇರಿದೆ. ಹೌದು MLC ಸ್ಥಾನಕ್ಕೆ ರಾಜೀನಾಮೆ ನೀಡಲು ಸ್ವತಃ ಸಿಎಂ ರಾಜಕೀಯ ಕಾರ್ಯದರ್ಶಿ ಆಗಿರುವ ನಜೀರ್ ಅಹ್ಮದ್ ನಿರ್ಧಾರ ಮಾಡಿದ್ದಾರೆ. ಕೋಲಾರ ಬಣ ರಾಜಕೀಯ ತಡೆಯುವಲ್ಲಿ ಸಿಎಂ, ಡಿಸಿಎಂ ವಿಫಲರಾಗಿದ್ದಾರೆ. ಕೋಲಾರ ನಾಯಕರ ಪ್ರತಿಷ್ಠೆ ಮುಂದೆ ಸ್ವತಃ ಸಿಎಂ, ಡಿಸಿಎಂ ಫೇಲ್ ಆಗಿದ್ದಾರೆ. ಸಿಎಂ ಅತ್ಯಾಪ್ತರಾಗಿರುವ ಬಹುತೇಕ ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ. ಇನ್ನು ನಜೀರ್ ಅಹ್ಮದ್ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದು ಸಭಾಪತಿ ಹೊರಟ್ಟಿ ಭೇಟಿಗೆ ಆಗಮಿಸುತ್ತಿದ್ದಾರೆ. ಸಭಾಪತಿ ಹೊರಟ್ಟಿ ಅವರು ಕರೆ ಮಾಡಿ ರಾಜೀನಾಮೆ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು ಸಾವು

ಭೀಕರ ರಸ್ತೆ ಅಪಘಾತ: ಕ್ರೂಸರ್-ಕ್ಯಾಂಟರ್ ಮುಖಾಮುಖಿ ಡಿಕ್ಕಿ, ಮೂವರು ಕೃಷಿ ಕಾರ್ಮಿಕರು...

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...