ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ: ಸಿಟಿ ರವಿ

Date:

ಬೆಂಗಳೂರು: ಅಪ್ಪನ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಹೀಗೆಯೇ ಎಂದು ಸಚಿವ ಅಮಿತ್ ಶಾ ಗೂಂಡಾ, ರೌಡಿ ಎಂದು ಸಿಎಂ ಯತೀಂದ್ರ ಮಾಡಿರುವ ಟೀಕೆಗೆ ಸಿಟಿ ರವಿ ತಿರುಗೇಟು ನೀಡಿದ್ದಾರೆ. ಇವರು ಎಂದಾದರೂ ಪಕ್ಷದ ಕೆಲಸವನ್ನ ಮಾಡಿದ್ದಾರೆಯೇ ಎಂದು ಯತೀಂದ್ರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 1982ರಲ್ಲಿಯೇ ಅಮಿತ್ ಶಾ ಬಿಜೆಪಿಯ ಬೂತ್ ಅಧ್ಯಕ್ಷರಾಗಿದ್ದರು. ಆಗ ಇವರಪ್ಪ ಎಂಎಲ್‌ಎ ಕೂಡ ಆಗಿರಲಿಲ್ಲ.
ಅಪ್ಪನ ದುಡ್ಡಿನ ಮೇಲೆ ಶಾಸಕ ಆದವರು‌ ಎಂದು ಯತೀಂದ್ರ ವಿರುದ್ಧ ರವಿ ಕೆಂಡಕಾರಿದ್ದಾರೆ. ನಾವು ವಿದ್ಯಾರ್ಥಿಗಳಿದ್ದಾಗ ವಿದ್ಯಾರ್ಥಿ ನಾಯಕರಾಗಿದ್ದೆವು. ಆಗ ನಮ್ಮ ಮೇಲೂ ಗೂಂಡಾ ಆ್ಯಕ್ಟ್ ಕೇಸ್ ಹಾಕಿದ್ದರು. ಹಾಗಾದ್ರೆ, ನಾನು ಗೂಂಡಾನಾ ಎಂದು ಸಿಟಿ ರವಿ ಪ್ರಶ್ನಿಸಿದ್ದಾರೆ.ಯತೀಂದ್ರ ಅಪ್ಪನ ಹೆಸರಲ್ಲಿ ಅಧಿಕಾರ ಚಲಾಯಿಸುತ್ತಿದ್ದಾರೆ. ಇಂಥವರಿಗೆ ಬಡವರ ಕಷ್ಟ ಕಾಣಿಸುತ್ತದೆಯೇ? ಚುನಾವಣೆ ಮುಗಿದ ಮೇಲೆ ಇವರೆಲ್ಲ ಎಲ್ಲಿರುತ್ತಾರೋ ಎಂದು ರವಿ ವಾಗ್ದಾಳಿ ನಡೆಸಿದ್ದಾರೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...