ಬೆಂಗಳೂರು: ಮರೆತು ಸಂಸದೆ ಸುಮಲತಾ ಅವರನ್ನ ಬೆಂಗಳೂರಿನಲ್ಲಿರುವ ಅವರ ನಿವಾಸದಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಇದೇ ವೇಳೆ ಮಂಡ್ಯ ಕ್ಷೇತ್ರದಲ್ಲಿ ಮೈತ್ರಿ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಬೆಂಗಳೂರಿನಲ್ಲಿರುವ ಸುಮಲತಾರ ನಿವಾಸಕ್ಕೆ ಭೇಟಿ ನೀಡುತ್ತಿದ್ದಂತೆ ಪುತ್ರ ಅಭಿಷೇಕ್ ಮತ್ತು ಚಲನಚಿತ್ರ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್, ಕುಮಾರಸ್ವಾಮಿ ಅವರನ್ನ ಸ್ವಾಗತಿಸಿದರು.
ಸಂಸದೆ ಸುಮಲತಾ ಭೇಟಿ ಮಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ
Date:






