ಇಂದು ತಮ್ಮ ಮುಂದಿನ ನಡೆ ಬಗ್ಗೆ ತಿಳಿಸಲಿರುವ ಸುಮಲತಾ ಅಂಬರೀಶ್

Date:

ಮಂಡ್ಯ: ಹಾಲಿ ಸಂಸದೆ ಹಾಗೂ ನಟಿ ಸುಮಲತಾ ಅಂಬರೀಶ್, ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಅದು ಸಾಧ್ಯವಾಗಿಲ್ಲ. ಹಾಗಾಗಿ ಅವರ ಮುಂದಿನ ನಡೆ ಏನು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಈ ಕುರಿತಂತೆ ಅವರು ಇಂದು ತಮ್ಮ ನಿರ್ಧಾರವನ್ನು ಪ್ರಕಟ ಮಾಡಲಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...