No menu items!
18.4 C
Munich
Friday, August 21, 2026

ರಕ್ಷಣೆಗೆ ಗನ್ ಇಟ್ಟುಕೊಂಡಿರ್ತಾರೆ, ಸೆಕ್ಯುರಿಟಿ ವೈಫಲ್ಯ ಆಗಿಲ್ಲ – DCM ಡಿಕೆ ಶಿವಕುಮಾರ್

Must read

ಬೆಂಗಳೂರು:- ಗನ್ ಹಿಡಿದು ಸಿಎಂ ಗೆ ಹಾರ ಹಾಕಿದ ಪ್ರಕರಣ ಸಂಬಂಧ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಸೆಕ್ಯೂರಿಟಿ ವೈಫಲ್ಯ ಯಾವುದೂ ಆಗಿಲ್ಲ. ಅವರವರ ರಕ್ಷಣೆಗೆ ಗನ್ ಇಟ್ಟುಕೊಂಡಿರುತ್ತಾರೆ. ನನ್ನ ಜೊತೆನೂ ಗನ್ ಮ್ಯಾನ್ ಗಳು ಇದ್ದಾರೆ. ವಿರೋಧ ಪಕ್ಷಗಳಿಗೆ ಮಾತಾಡೋಕೆ ಒಳ್ಳೆಯ ವಿಷಯ ಇದ್ರೆ ಮಾತನಾಡಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

ಇನೂ ಸಿಎಂ ಸಿದ್ದರಾಮಯ್ಯ ಅವರು ಸೋಮವಾರ ಭೈರಸಂದ್ರದಲ್ಲಿ ಲೋಕಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದರು. ಈ ವೇಳೆ ರಿಯಾಜ್ ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದು ಹಾರ ಹಾಕಿ ಅಲ್ಲಿಂದ ತೆರಳಿದ್ದಾರೆ. ರಿಯಾಜ್ ಬಳಿ ಗನ್ ಇರುವುದನ್ನು ಪೊಲೀಸರು ಗಮನಿಸಿಲ್ಲ. ಆದರೆ ಬಳಿಕ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ಭಾರೀ ಸುದ್ದಿಯಾಯಿತು

- Advertisement -spot_img

More articles

- Advertisement -spot_img

Latest article