No menu items!
11.1 C
Munich
Wednesday, April 29, 2026

ಸಿಲಿಕಾಮ್‌ ಸಿಟಿಯಲ್ಲಿ ತಾಯಿಂದಲೇ ಮಕ್ಕಳ ಕೊಲೆ..!

Must read

ಬೆಂಗಳೂರು: ತನ್ನ ಇಬ್ಬರು ಮಕ್ಕಳನ್ನೇ ತಾಯಿ ಕೊಂದಿರುವ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ನಿನ್ನೆ ರಾತ್ರಿ ಈ ಘಟನೆ ಜರುಗಿದ್ದು, ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮಕ್ಕಳನ್ನ ಕೊಲೆ ಮಾಡಿದ ತಾಯಿ ಗಂಗಾದೇವಿಯನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಜಾಲಹಳ್ಳಿ ಪೊಲೀಸರಿಂದ ಬಂಧಿಸಲಾಗಿದೆ.
ಲಕ್ಷ್ಮಿ (9) ಗೌತಮ್ (7) ಕೊಲೆಯಾದ ಮಕ್ಕಳು ಎನ್ನಲಾಗಿದೆ. ಮೂಲತಃ ಆಂಧ್ರ ಮೂಲದ ಕುಟುಂಬ ಎಂದು ಹೇಳಲಾಗಿದೆ. ಕೊಲೆ ಆರೋಪಿತೆ ಗಂಗಾದೇವಿ ಪತಿ ಪೊಕ್ಸೊ ಕೇಸ್ ನಲ್ಲಿ ಬಂಧಿತನಾಗಿ ಜೈಲಿನಲ್ಲಿದ್ದಾನೆ. ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಆರೋಪಿತೆ ಗಂಗಾದೇವಿ ಕೆಲಸ ಮಾಡ್ತಿದ್ದರು ಎಂದು ತಿಳಿದು ಬಂದಿದೆ.

- Advertisement -spot_img

More articles

- Advertisement -spot_img

Latest article