ಬೆಂಗಳೂರು: ರಾಮನವಮಿ ಪ್ರಯುಕ್ತ ನಾಳೆ ಮಾಂಸ ಮಾರಾಟಕ್ಕೆ ಬಿಬಿಎಂಪಿ ನಿಷೇಧ ಏರಿದೆ. ರಾಮ ನವಮಿಯ ಕಾರಣ ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹಿಂದೂ ಧರ್ಮದಲ್ಲಿ ರಾಮ ನವಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ರಾಮ ನವಮಿ ಹಬ್ಬವನ್ನು ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನಾಂಕದಂದು ಆಚರಿಸಲಾಗುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ, ಮರ್ಯಾದಾ ಪುರುಷೋತ್ತಮ ಭಗವಾನ್ ರಾಮನು ಜನಿಸಿದ ದಿನ ಇದಾಗಿದೆ.
Latest article
ಪ್ರಜ್ವಲ್ ಕೃತ್ಯಗಳ ಬಗ್ಗೆ ಬಿಜೆಪಿ ನಾಯಕರಿಗೆ ಮೊದಲೇ ಗೊತ್ತಿದ್ದರೂ ಟಿಕೆಟ್ ನೀಡಿದ್ದಾರೆ !
ಬೆಂಗಳೂರು: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಜಿ ಪರಮೇಶ್ವರ್ ರಾಜೀನಾಮೆ ಕೊಡಬೇಕೆಂದು ಅವರು ಹೇಳುತ್ತಿದ್ದಾರೆ, ಅಸಲಿಗೆ ರಾಜೀನಾಮೆ ಕೊಡಬೇಕಿರುವುದು ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ ಮತ್ತು ಸೂರಜ್ ರೇವಣ್ಣ; ನಮ್ಮ ಮನೆ ಮಗನಿಂದ...
ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ !
ಬೆಂಗಳೂರು: ರೈತರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ'' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ Xನಲ್ಲಿ ಪೋಸ್ಟ್ ಮೂಲಕ...
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಸಿಎಂ, ಡಿಸಿಎಂ ಕಾರಣ !
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿಯಿದೆ. ಇದು ಸರ್ಕಾರದ ಪತನಕ್ಕೂ ಕಾರಣವಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಒಳಬೇಗುದಿ ಜಾಸ್ತಿಯಿದೆ. ಇದು ಸರ್ಕಾರದ...