ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳಿಂದ ಹಲ್ಲೆ

Date:

ಬೆಂಗಳೂರು: ಬೆಂಗಳೂರಿನಲ್ಲಿ ನೈಜೀರಿಯಾ ಪ್ರಜೆಗಳ ಅಟ್ಟಹಾಸ ಮಿತಿಮೀರಿದ್ದು, ಡ್ರಗ್ ಪೆಡ್ಲರ್ ಇರುವಿಕೆ ಕುರಿತು ಪರಿಶೀಲನೆಗೆ ತೆರಳಿದ್ದ ಪೊಲೀಸರ ಮೇಲೆಯೇ ನೈಜೀರಿಯಾ ಪ್ರಜೆಗಳು ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜಾನುಕುಂಟೆ ಪೊಲೀಸ್ ಠಾಣೆಯ ಮಾವಳ್ಳಿ ಪುರದಲ್ಲಿ ತಡರಾತ್ರಿ 12 ಗಂಟೆಯಲ್ಲಿ ಈ ಘಟನೆ ನಡೆದಿದೆ. ಡ್ರಗ್ ಪೆಡ್ಲರ್ ಇರುವಿಕೆ ಬಗ್ಗೆ ಸಿಸಿಬಿ ಮಾಹಿತಿ ಕಲೆಹಾಕಿತ್ತು. ಈ ಸಂಬಂಧ ಪರಿಶೀಲನೆಗೆ ತೆರಳಿದಾಗ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ. ಆರೋಪಿಗಳು ಕಾರಿನ ಗಾಜು ಒಡೆದಿ ಹಾಕಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...