No menu items!
20.3 C
Munich
Monday, June 15, 2026

ಕೆಎಸ್ ಈಶ್ವರಪ್ಪ ಪುತ್ರನಿಗೂ ಸಿಡಿ ಭೀತಿ: ಕೋರ್ಟ್ʼನಿಂದ ಸ್ಟೇ ತಂದ ಕಾಂತೇಶ್ !

Must read

ಬೆಂಗಳೂರು: ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆಎಸ್ ಈಶ್ವರಪ್ಪ ಪುತ್ರ ಕಾಂತೇಶ್ಗೂ ಸಹ ಅಶ್ಲೀಲ ಸಿಡಿ ಭೀತಿ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ನೀಡಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಧ್ಯಂತರ ಆದೇಶ ಹೊರಡಿಸಿದೆ. ಇವೆಲ್ಲಾ ಬೆಳವಣಿಗೆ ಪ್ರಜ್ವಲ್ ವಿಡಿಯೋ ಲೀಕ್ ಬೆನ್ನಲ್ಲೇ ಜರುಗಿದೆ. ಹೀಗಾಗಿ ಕಾಂತೇಶ್ ಅವರ ಸಿಡಿ ಬಗ್ಗೆ ಅನುಮಾನ ಮೂಡಿದೆ.

- Advertisement -spot_img

More articles

- Advertisement -spot_img

Latest article