No menu items!
16.9 C
Munich
Monday, June 15, 2026

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್.. ನಾಲ್ಕನೇ ಆರೋಪಿ ಅರೆಸ್ಟ್..!

Must read

ಬೆಂಗಳೂರು:- ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಕೇಸ್ ಗೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

ಸಕಲೇಶಪುರದ ಆನೆಮಹಲ್​ ಆನೆಮಹಲ್ ಬಳಿ ಆರೋಪಿ ಮುಸ್ತಾಫ ಪೈಚಾರ್ ನನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದಾರೆ.

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್​ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

- Advertisement -spot_img

More articles

- Advertisement -spot_img

Latest article