No menu items!
11.2 C
Munich
Friday, April 17, 2026

ನಾನು ಜೈಲಿಂದ ಹೊರ ಬಂದ ಬಳಿಕ ಸರ್ಕಾರ ಪತನವಾಗುತ್ತೆ: ದೇವರಾಜೇಗೌಡ

Must read

ಹಾಸನ: ನಾನು ಜೈಲಿಂದ ಹೊರ ಬಂದ ಬಳಿಕ ಸರ್ಕಾರ ಪತನವಾಗುತ್ತೆ ಎಂದು ವಕೀಲ ದೇವರಾಜೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಪ್ರಜ್ವಲ್ ಅಶ್ಲೀಲ ವಿಡಿಯೋ ವೈರಲ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಾಜೇಗೌಡಗೆ ಸಂಕಷ್ಟ ಎದುರಾಗಿದ್ದು,
ಇಂದು ಸಂಜೆ 5 ಗಂಟೆವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಹಾಸನದ 5ನೇ ಹೆಚ್ಚುವರಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ. ಎಸ್‌ಐಟಿ ವಶದಲ್ಲಿರುವ ದೇವರಾಜೇಗೌಡ ಪೊಲೀಸ್ ವಾಹನದಲ್ಲಿ ಕುಳಿತು ನಾನು ಹೊರಗೆ ಬಂದ ದಿನ ಸರ್ಕಾರ ಪತನವಾಗುತ್ತೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.

- Advertisement -spot_img

More articles

- Advertisement -spot_img

Latest article