ಹಾವೇರಿ: ಹಾವೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ 2 ಲಕ್ಷ ರು ಲಂಚ ಪಡೆಯುತ್ತಿದ್ದ ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್ ಮಾಡಿದ್ದಾರೆ. ಪಿಎಸ್‌ಐ ಶರಣ ಬಸಪ್ಪ , ಪೇದೆ ಸುರೇಶ ಬಲೆಗೆ ಬಿದ್ದವರು ಎನ್ನಲಾಗಿದೆ.
ಗ್ಯಾಂಬಲಿಂಗ್ ಗೆ ಅನುಮತಿ ನೀಡಲು 2 ಲಕ್ಷ ರು ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇಸ್ಪೀಟ್ ಆಡಿಸಲು, ಪ್ರಭಾಕರ ಎನ್ನುವವರಿಂದ ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದು, PSI 5 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ. ಮಾಹಿತಿ ಆಧರಿಸಿ ಲೋಕ ಅಧಿಕಾರಿಗಳು ದಾಳಿ ಮಾಡಿದ್ದಾರೆ.
5 ಲಕ್ಷ ಹಣಕ್ಕೆ ಬೇಡಿಕೆ: ತಡಸ ಠಾಣೆ ಪಿಎಸ್ ಐ, ಪೇದೆ ಅರೆಸ್ಟ್
Date: