ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿಯಿಂದ ಉಚ್ಛಾಟನೆ

Date:

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಪಕ್ಷದಿಂದ ಮಾಜಿ ಶಾಸಕ ರಘುಪತಿ ಭಟ್‌ ಅವರನ್ನು ಉಚ್ಚಾಟಿಸಲಾಗಿದೆ. ಹೌದು
ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನ ಪರಿಷತ್‌ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಆದೇಶದಲ್ಲಿ ತಿಳಿಸಿದೆ. ಈ ಮೊದಲು ಪಕ್ಷೇತರ ಸ್ಪರ್ಧೆಗೆ ಸ್ಪಷ್ಟನೆ ಕೊಡುವಂತೆ ಶಿಸ್ತು ಸಮಿತಿಯಿಂದ ನೋಟಿಸ್ ನೀಡಲಾಗಿತ್ತು. ಇದೀಗ ಶಿಸ್ತು ಸಮಿತಿಯಿಂದ ರಘುಪತಿ ಭಟ್ ಉಚ್ಚಾಟನೆ ಮಾಡಿ ಅದೇಶ ಹೊರಡಿಸಲಾಗಿದೆ. ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಲಂಕಾ ನೆಲದಲ್ಲಿ ಕ್ರಿಕೇಟ್ ಕ”ಲಾ”ರವ !

ಲಂಕಾ ನೆಲದಲ್ಲಿ ಕ್ರಿಕೇಟ್ ಕ"ಲಾ"ರವ ! "ಲಾಯರ್" ಗಳ ಬಗ್ಗೆ ನಿಮಗೆಲ್ಲ ಗೊತ್ತೆ...

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್: ಡಿ.ಕೆ. ಶಿವಕುಮಾರ್

ಮೆಟ್ರೋ ಮೂರನೇ ಹಂತದ ಯೋಜನೆಯ 100 ಕಿ.ಮೀ ಕಾಮಗಾರಿಗೆ ಜನವರಿಯಲ್ಲಿ ಟೆಂಡರ್:...

ಸರ್ಫೆಸಿ ಕಾಯ್ದೆಗೆ ಪರಿಹಾರ; ದಿಲ್ಲಿಗೆ ನಿಯೋಗ ಬನ್ನಿ: ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಸರ್ಫೆಸಿ ಕಾಯ್ದೆಗೆ ಪರಿಹಾರ; ದಿಲ್ಲಿಗೆ ನಿಯೋಗ ಬನ್ನಿ: ಹೆಚ್.ಡಿ. ಕುಮಾರಸ್ವಾಮಿ ಸಲಹೆ ಚಿಕ್ಕಮಗಳೂರು:...

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ ದರ?

ಮತ್ತೆ ಏರಿಕೆ ಕಂಡ ಬಂಗಾರ ಬೆಲೆ: ಇಂದು ಎಷ್ಟಿದೆ ಗೊತ್ತಾ ಚಿನ್ನದ...