No menu items!
7.9 C
Munich
Wednesday, September 23, 2026

ರೇವ್ ಪಾರ್ಟಿ ಪ್ರಕರಣ: ಡ್ರಗ್ಸ್ ಸಪ್ಲೆ ಮಾಡಿದ್ದ ಆರೋಪಿ ಅರೆಸ್ಟ್

Must read

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರಗ್ಸ್ ಸಪ್ಲೆ ಮಾಡಿದ್ದ ಡಿಜೆ ಹಳ್ಳಿ ಪೆಡ್ಲರ್ ನನ್ನು ಬಂಧನ ಮಾಡಲಾಗಿದೆ.
ಇಮಾರ್ ಶರೀಫ್ ಬಂಧಿತ ಆರೋಪಿಯಾಗಿದ್ದು, ಈತ ಹೈಟೆಕ್ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ. ಡ್ರಗ್ಸ್ ಸಹಿತ ಬರುವಂತೆ ಶರೀಫ್ಗೆ ತಿಳಿಸಲಾಗಿತ್ತು.
ಅದ್ರಂತೆ ವಿವಿಧ ಮಾದರಿಯ ಡ್ರಗ್ಸ್ ತೆಗೆದುಕೊಂಡು ಈತ ಪಾರ್ಟಿಗೆ ಬಂದಿದ್ದ. ಸದ್ಯ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರೇವ್ ಪಾರ್ಟಿಯಲ್ಲಿ ಆಯೋಜಕರ ಮೂಲಕ ಡ್ರಗ್ಸ್ ನೀಡಲಾಗಿತ್ತು. ಆರೋಪಿ ಶರೀಫ್ ಬಳಿ ನಲವತ್ತು ಎಂಡಿಎಂಎ ಮಾತ್ರೆಗಳು ಪತ್ತೆಯಾಗಿವೆ. ಸದ್ಯ ಶರೀಫ್ ಅರೆಸ್ಟ್ ಮಾಡಿ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

- Advertisement -spot_img

More articles

- Advertisement -spot_img

Latest article