ಜೂನ್ 8ರಂದು ಪ್ರಧಾನಿ ಮೋದಿ ಪ್ರಮಾಣವಚನ ?

Date:

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ಹೆಚ್ಚಿನ ಸೀಟುಗಳನ್ನು ಗಳಿಸಿ ಸರ್ಕಾರ ರಚನೆಗೆ ಸಿದ್ಧವಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 8 ರ ಶನಿವಾರ ಸಂಜೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬುದಾಗಿ ಮೂಲಗಳಿಂದ ತಿಳಿದುಬಂದಿದೆ. ಈ ಮೂಲಕ ನರೇಂದ್ರ ಮೋದಿಯವರು 3 ನೇ ಬಾರಿಗೆ ಭಾರತದ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ಇಂದು ಸಂಜೆ ರಾಷ್ಟ್ರಪತಿಗಳಿಗೆ ಎನ್‌ಡಿಎ ಮೈತ್ರಿಕೂಟದ ಬೆಂಬಲ ಪತ್ರ ನೀಡುವ ಸಾಧ್ಯತೆ ಇದೆ. ಇಂದು ಪ್ರಧಾನಿ ಮೋದಿ ಕೊನೆಯದಾಗಿ ಕೇಂದ್ರ ಸಚಿವ ಸಂಪುಟ ಸಭೆ ನಡೆಸಿದರು. ಇಂದಿಗೆ 17 ಲೋಕಸಭೆ ವಿಸರ್ಜನೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು ಹೆಚ್ಚಳ – ಅಶ್ವಿನಿ ವೈಷ್ಣವ್

ನೈಋತ್ಯ ರೈಲ್ವೆಗೆ ₹7,748 ಕೋಟಿ ಅನುದಾನ: 2009–14ಕ್ಕೆ ಹೋಲಿಸಿದರೆ 9 ಪಟ್ಟು...