ಶಿವಮೊಗ್ಗ : ಯುವ ಡಿವೋರ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ನಟ ಶಿವರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಡಿವೋರ್ಸ್ ಬಗ್ಗೆ ಮೊಬೈಲ್‌ನಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ಬೇಜಾರಾಗುತ್ತದೆ ಎಂದು ಶಿವಣ್ಣ ಮಾತನಾಡಿದ್ದಾರೆ.
ಇವಾಗ ನಿಮ್ಮಿಂದ ವಿಚಾರ ಗೊತ್ತಾಗಿದ್ದು, ಅದು ಅವರ ಬದುಕು, ಗೊತ್ತಾದ ಮೇಲೆ ವಿಚಾರ ಮಾಡುತ್ತೇವೆ ಎಂದು ನಟ ಶಿವರಾಜ್ ಕುಮಾರ್ ಹೇಳಿಕೆ ನೀಡಿದ್ದಾರೆ.
ಯುವ ವಿಚ್ಛೇದನ ವಿಚಾರ: ಆ ಬಗ್ಗೆ ಗೊತ್ತಿಲ್ಲ, ಸತ್ಯವಾಗಿಯೂ ಗೊತ್ತಿಲ್ಲ – ಶಿವರಾಜ್ ಕುಮಾರ್
Date: