ಒಂದು ಕೈಯಿಂದ ಕೊಡುವುದು, ಇನ್ನೊಂದು ಕೈಯಿಂದ ಕಿತ್ತುಕೊಳ್ಳುವುದು ಮಾಡುತ್ತಿದೆ !

Date:

ಚಿಕ್ಕೋಡಿ: ಸರ್ಕಾರ ಒಂದು ಕೈಯಿಂದ ಕೊಡುವುದು, ಇನ್ನೊಂದು ಕೈಯಿಂದ ಕಿತ್ತುಕೊಳ್ಳುವುದನ್ನು ಮಾಡುತ್ತಿದೆ ಎಂದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸರ್ಕಾರ ಒಂದು ಕೈಯಿಂದ ಕೊಡುವುದು, ಇನ್ನೊಂದು ಕೈಯಿಂದ ಕಿತ್ತುಕೊಳ್ಳುವುದನ್ನು ಮಾಡುತ್ತಿದೆ. ಸಾಮಾನ್ಯಜನರ ಮೇಲೆ ಆರ್ಥಿಕ ಹೊರೆ ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ಸರಿಯಾದ ನಿರ್ಧಾರ ಕೈಗೊಳ್ಳಬೇಕು ಎಂದು ಹೇಳಿದರು.
ಇನ್ನೂ ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಎರಡು ರಾಷ್ಟ್ರೀಯ ಪಕ್ಷಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು. ಅದರಲ್ಲೂ ವಿಶೇಷವಾಗಿ ಅಥಣಿ ಬಗ್ಗೆ ತಿಳಿದುಕೊಳ್ಳಬೇಕು. ಕೆಲವರು ನಾವು ಆಡಿದ್ದೇ ಆಟ ಎಂದು ತಿಳಿದುಕೊಂಡಿದ್ದಾರೆ.
2004 ರಲ್ಲಿ ಶಹಜಾನ್ ಡೊಂಗರಗಾಂವ್ ಸೋಲಿಸಬೇಕು ಎಂದು ಪಕ್ಷ ತೊರೆದು ಶಾಸಕ ಸ್ಥಾನಕ್ಕೆ ಆಯ್ಕೆಯಾದರು. ಮಹೇಶ್ ಕುಮಟಳ್ಳಿ ಅಥಣಿ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದರು. ಕೆಟ್ಟ ವಾತಾವರಣದಲ್ಲಿ ಪಕ್ಷ ತೊರೆದು ಶಾಸಕರಾದರು. ಅಥಣಿ ಜನರು ಬುದ್ಧಿವಂತರಿದ್ದಾರೆ, ಮುಂದಿನ ದಿನಗಳಲ್ಲಿ ಅವರು ಸರಿಯಾದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...